ಸಾಂದರ್ಭಿಕ ಚಿತ್ರ 
ದೇಶ

ಆಗ್ರಾ: ಅನಾಥ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ

13 ವರ್ಷದ ಬಾಲಕಿಯನ್ನು ಅಪಹರಿಸಿದ್ದ ನಾಲ್ವರು ಯುವಕರ ಗುಂಪಿನಲ್ಲಿ ಓರ್ವ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಆಗ್ರಾದ...

ಆಗ್ರಾ: 13 ವರ್ಷದ ಬಾಲಕಿಯನ್ನು ಅಪಹರಿಸಿದ್ದ ನಾಲ್ವರು ಯುವಕರ ಗುಂಪಿನಲ್ಲಿ ಓರ್ವ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ಆಗ್ರಾದ ಕಾಶಿರಾಂ ಯೋಜನ್ ಆವಾಸ ಕಾಲೋನಿಯ ಕಲಾಂದಿ ವಿಹಾರ ಬಳಿ ನಡೆದಿದ್ದು, ಘಟನೆಯಿಂದ ಸ್ಥಳೀಯರು ಕಂಗಾಲಾಗಿದ್ದಾರೆ.

ಬಾಲಕಿ ಚಿಕ್ಕಪ್ಪ-ಚಿಕ್ಕಮ್ಮನ ಮನೆಯಲ್ಲಿ ವಾಸವಿದ್ದಳು. ಮನೆಯಿಂದ ಸ್ವಲ್ಪವೇ ದೂರವಿದ್ದ ದಿನಸಿ ಅಂಗಡಿಯಿಂದ ರಾತ್ರಿ 8ಗಂಟೆ ಸುಮಾರಿನಲ್ಲಿ ಮನೆಗೆ ತೆರಳುವಾಗ ಅಪಹರಿಸಲಾಗಿದೆ. ಅಪಹರಿಸುವ ವೇಳೆ ಕನಿಷ್ಠ ನಾಲ್ವರು ಯುವಕರು ಇದ್ದರು ಎನ್ನಲಾಗಿದ್ದು, ಅಪರಿಚಿತ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಲಾಗಿದೆ ಎಂದು ದೂರಲಾಗಿದೆ.

ಅತ್ಯಾಚಾರ ನಡೆಸಿ ಬಳಿಕ ವಾಪಸ್ ಅತ್ತುಕೊಂಡು ಬರುತ್ತಿದ್ದ ಆಕೆಯ ಧ್ವನಿ ಕೇಳಿದ ಸ್ಥಳೀಯರೊಬ್ಬರು ಬಾಲಕಿ ಚಿಕ್ಕಮ್ಮನ ಮನೆ ಬಳಿ ಬಿಟ್ಟುಹೋಗಿದ್ದಾರೆ.  ಬಾಲಕಿ ಜತೆ ಠಾಣೆಗೆ ಬಂದ ಸಂಬಂಧಿಕರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video