ಶರ್ಮಿಷ್ಟ ಮುಖರ್ಜಿ 
ದೇಶ

ರಾಷ್ಟ್ರಪತಿ ಪುತ್ರಿಗೆ ಫೇಸ್ ಬುಕ್ ನಲ್ಲಿ ಅಶ್ಲೀಲ ಸಂದೇಶ: ಹೆಸರು ಬಹಿರಂಗ ಪಡಿಸಿದ ಶರ್ಮಿಷ್ಠ ಮುಖರ್ಜಿ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರಿ ಹಾಗೂ ಕಾಂಗ್ರೆಸ್ ನಾಯಕಿ ಶರ್ಮಿಷ್ಠ ಮುಖರ್ಜಿಗೆ ವ್ಯಕ್ತಿಯೊಬ್ಬ ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ...

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರಿ ಹಾಗೂ ಕಾಂಗ್ರೆಸ್ ನಾಯಕಿ ಶರ್ಮಿಷ್ಠ ಮುಖರ್ಜಿಗೆ ವ್ಯಕ್ತಿಯೊಬ್ಬ ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ ಅಶ್ಲೀಲ ಸಂದೇಶ ರವಾನಿಸಿದ್ದಾನೆ.

ಈ ಸಂಬಂಧ ಸ್ಕ್ರೀನ್ ಶಾಟ್ ತೆಗೆದು ಫೇಸ್ ಬುಕ್ ನಲ್ಲಿ ಪ್ರಕಟಿಸಿರುವ ಶರ್ಮಿಳಾ, ಆತ ನನಗೆ ಅಶ್ಲೀಲ ಸಂದೇಶ ರವಾನಿಸಿದಾಗ ಮೊದಲು ಆತನ ಫೇಸ್ ಬುಕ್ ಅಕೌಂಟ್ ಅನ್ನು ನಾನು ಬ್ಲಾಕ್ ಮಾಡಿದೆ. ಅನಂತರ ಯೋಚಿಸಿದಾಗ, ಆ ವ್ಯಕ್ತಿಯ ಹೆಸರನ್ನು ಬಹಿರಂಗ ಪಡಿಸದೇ ಮೌನವಾಗಿ ಇದ್ದರೇ ಇಂಥ ಅಪರಾಧಗಳಿಗೆ ಮತ್ತಷ್ಟು ಬೆಂಬಲ ನೀಡಿದಂತಾಗುತ್ತದೆ. ಹೀಗಾಗಿ ಆತನ ಹೆಸರನ್ನು ಎಲ್ಲರಿಗೂ ತಿಳಿಸಿ ಆತನಿಗೆ ಅವಮಾನ ವಾಗಬೇಕೆಂಬ ಉದ್ದೇಶ ದಿಂದ ಬಹಿರಂಗ ಪಡಿಸುತ್ತಿರುವುದಾಗಿ ಶರ್ಮಿಷ್ಠ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್