ಹರ್ಯಾಣ ರಾಜ್ಯಪಾಲ 
ದೇಶ

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಅಸ್ವಸ್ಥರಾದ ಹರ್ಯಾಣ ರಾಜ್ಯಪಾಲ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಯುತ್ತಿದ್ದ ಪರೇಡ್ ನಲ್ಲಿ ಹರ್ಯಾಣದ ರಾಜ್ಯಪಾಲ ಕಪ್ತಾನ್ ಸಿಂಗ್ ಅಸ್ವಸ್ಥರಾಗಿ ಕುಸಿದುಬಿದ್ದಿದ್ದಾರೆ.

ಚಂಡೀಗಢ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಯುತ್ತಿದ್ದ ಪರೇಡ್ ನಲ್ಲಿ ಹರ್ಯಾಣದ ರಾಜ್ಯಪಾಲ ಕಪ್ತಾನ್ ಸಿಂಗ್ ಅಸ್ವಸ್ಥರಾಗಿ ಕುಸಿದುಬಿದ್ದಿದ್ದಾರೆ.

ತಾಪಮಾನ ಹೆಚ್ಚಿದ್ದ ಕಾರಣ ತಲೆಸುತ್ತು ಬಂದು ಕುಸಿದು ಬಿದ್ದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ  ಕಪ್ತಾನ್ ಸಿಂಗ್ ಕುಸಿದುಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಭಾಷಣ ಮಾಡುತ್ತಿದ್ದ ರಾಜ್ಯಪಾಲರು ಏಕಾಏಕಿ ಸ್ಥಬ್ದರಾದರು, ನಂತರ ಅವರನ್ನು ಚೇರ್ ಮೇಲೆ ಕೂರಿಸಿ ನೀರು ನೀಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ, ಮಾಹಿತಿ ನೀಡಿ: ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ SDPI ಆಗ್ರಹ: CMಗೆ ಪತ್ರ

Bihar horror: ಕೋಚಿಂಗ್‌ ಸೆಂಟರ್`ನಿಂದ ಮರಳುತ್ತಿದ್ದ ಅಪ್ರಾಪ್ತ ಜೋಡಿ ಅಡ್ಡಗಟ್ಟಿದ ಗುಂಪು, ಲೈಂಗಿಕ ಕಿರುಕುಳ

ನಟಿ ಕತ್ರಿನಾ ಕೈಫ್ ಬಾಡಿ ಶೇಮಿಂಗ್; Salman Khan ಕ್ಲಾಸ್ ಬೆನ್ನಲ್ಲೇ ಕ್ಷಮೆ ಕೋರಿದ ಪಾಕಿಸ್ತಾನ RJ! Video

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!