ಮೋದಿ ಮತ್ತು ಕೇಜ್ರಿವಾಲ್ 
ದೇಶ

ದೀರ್ಘಾಯುಷಿಯಾಗಿ, ಆರೋಗ್ಯವಂತರಾಗಿ ಬಾಳಿ: ಕೇಜ್ರಿವಾಲ್ ಗೆ ಪ್ರಧಾನಿ ಮೋದಿ ಹಾರೈಕೆ

ಟ್ವಿಟ್ಟರ್ ನಲ್ಲಿ ಹುಟ್ಟು ಹಬ್ಬದ ಶುಭಾಶಯ ಹೇಳಿರುವ ಮೋದಿ ದೀರ್ಘಕಾಲ ಸುಖವಾಗಿ ಬಾಳಿ, ಅವರಿಗೆ ದೀರ್ಘಾಯುಷ್ಯ ಮತ್ತು ಒಳ್ಳೆಯ ಆರೋಗ್ಯ ನೀಡಲೆಂದು ಪ್ರಾರ್ಥಿಸುವುದಾಗಿ .

ನವದೆಹಲಿ: ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳಲ್ಲ, ಶಾಶ್ವತ ಮಿತ್ರರಲ್ಲ ಎಂಬುದು ಸಾರ್ವಕಾಲಿಕ ಸತ್ಯ ಅದಕ್ಕೆ ಉದಹಾರಣೆ ಎಂಬಂತೆ ಪ್ರಧಾನಿ ನರೇಂದ್ರ ಮೋದಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

ಟ್ವಿಟ್ಟರ್ ನಲ್ಲಿ ಹುಟ್ಟು ಹಬ್ಬದ ಶುಭಾಶಯ ಹೇಳಿರುವ ಮೋದಿ ದೀರ್ಘಕಾಲ ಸುಖವಾಗಿ ಬಾಳಿ, ಅವರಿಗೆ ದೀರ್ಘಾಯುಷ್ಯ ಮತ್ತು ಒಳ್ಳೆಯ ಆರೋಗ್ಯ ನೀಡಲೆಂದು ಪ್ರಾರ್ಥಿಸುವುದಾಗಿ  ಮೋದಿ ಕೇಜ್ರಿವಾಲ್ ಗೆ ಶುಭ ಕೋರಿದ್ದಾರೆ. ಇದಕ್ಕೆ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ.

ದೆಹಲಿ ರಾಜಕಾರಣಿಗದಳು ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಸಮರ್ಥರಾಗಿದ್ದಾರೆ ಎಂದು ಇತ್ತೀಚೆಗಷ್ಠೇ ಪ್ರಧಾನಿ ಮೋದಿ ಹೇಳಿದ್ದರು. ನಿನ್ನೆ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆಂಪುಕೋಟೆಯಲ್ಲಿ ಮೋದಿ ಮಾಡಿದ ಬೋರಿಂಗ್ ಸ್ಪೀಚ್ ಗೆ ಒಲಂಪಿಕ್ ಚಿನ್ನದ ಪದಕ ನೀಡಬೇಕು ಎಂದು ಆಮ್ ಆದ್ಮಿ ಪಕ್ಷ ಟೀಕಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆ

'ತಮ್ಮದೇ ಜನರ ಮೇಲೆ ಬಾಂಬ್ ದಾಳಿ': ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ AIRSTRIKE ಕುರಿತು ಭಾರತ ವ್ಯಂಗ್ಯ

ಸೌದಿ-ಪಾಕಿಸ್ತಾನ ನಡುವಣ ರಕ್ಷಣಾ ಒಪ್ಪಂದ ಭಾರತಕ್ಕೆ ತಲೆನೋವಾ? (ತೆರೆದ ಕಿಟಕಿ)

ವಿಶ್ವಸಂಸ್ಥೆ ನಿರ್ಣಯಗಳ ಆಧಾರದ ಮೇಲೆ ಕಾಶ್ಮೀರ ಸಮಸ್ಯೆ ಪರಿಹರಿಸಬೇಕು: ಭಾರತದ ವಿರುದ್ಧ ಮತ್ತೆ ಕ್ಯಾತೆ ತೆಗೆದ ಟರ್ಕಿ ಅಧ್ಯಕ್ಷ..!

ಗಾಝಾ ಯುದ್ಧ ನಿಲ್ಲಿಸಿದ್ರೆ ಮಾತ್ರ ಟ್ರಂಪ್'ಗೆ ನೊಬೆಲ್ ಪ್ರಶಸ್ತಿ; ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

SCROLL FOR NEXT