ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ 
ದೇಶ

ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು: ಸಾಕ್ಷಿಯನ್ನು ಕೊಂಡಾಡಿದ ಸಿಎಂ ಖಟ್ಟರ್

ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆಯ ಗರಿ ತಂದುಕೊಟ್ಟಿರುವ ಕುಸ್ತಿಪಟು ಸಾಕ್ಷಿ ಮಲಿಕ್ ಅವರನ್ನು ಹರಿಯಾಣ ಮುಖ್ಯಮಂತ್ರಿ...

ಚಂಡೀಘಢ: ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆಯ ಗರಿ ತಂದುಕೊಟ್ಟಿರುವ ಕುಸ್ತಿಪಟು ಸಾಕ್ಷಿ ಮಲಿಕ್ ಅವರನ್ನು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಗುರುವಾರ ಕೊಂಡಾಡಿದ್ದಾರೆ.

ಸಾಕ್ಷಿ ಗೆಲುವು ಕುರಿತಂತೆ ಮಾತನಾಡಿರುವ ಮನೋಹರ್ ಲಾಲ್ ಖಟ್ಟರ್ ಅವರು, ರಕ್ಷಾ ಬಂಧನದ ದಿನದಂದು ಭಾರತದ ಮಗಳೊಬ್ಬಳು ದೇಶಕ್ಕಾಗಿ ಪದಕವನ್ನು ಗೆದ್ದಿದ್ದಾಳೆ. ಹರಿಯಾಣ ಸರ್ಕಾರಕ್ಕೆ ಇದೊಂದು ಸಂತಸದ ಸಮಯ. ಸಾಕ್ಷಿಯವರಿಗೆ ಹಾಗೂ ಅವರ ಕುಟುಂಬಕ್ಕೆ ಶುಭಾಶಯ ತಿಳಿಸುತ್ತೇನೆ. ಮತ್ತಷ್ಟು ಪದಕ ಗೆಲ್ಲುವ ನಂಬಿಕೆ ನಮಗಿದೆ ಎಂದು ಹೇಳಿದ್ದಾರೆ.

58 ಕೆಜಿ ಫ್ರೀ ಸ್ಟೈಲ್ ಮಹಿಳೆಯರ ವಿಭಾಗದಲ್ಲಿ ಸಾಕ್ಷಿ ಮಲಿಕ್ ಕಿರ್ಗಿಸ್ತಾನದ ಐಸಿಲೂ ಟೈನೀಬೆಕೋವಾ ವಿರುದ್ಧ ಗೆಲ್ಲುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!