ಸೋನಿಯಾ ಗಾಂಧಿ 
ದೇಶ

ಮತ್ತೆ ಆಸ್ಪತ್ರೆಗೆ ದಾಖಲಾದ ಎಐಸಿಸಿ ಆಧ್ಯಕ್ಷೆ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭುಜದ ನೋವಿನಿಂದ ಬಳಲುತ್ತಿದ್ದ ಅವರಿಗೆ ಕಳೆದ ವಾರ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಕಳೆದ ಭಾನುವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

ಬುಧವಾರ ಸಂಜೆ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನು ಎರಡು ದಿನ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ವಾರಣಾಸಿಯಲ್ಲಿ ನಡೆಯುತ್ತಿದ್ದ ರ್ಯಾಲಿಯಲ್ಲಿ ಭಾಗವಗಿಸಲು ತೆರಳಿದ್ದ ಸೋನಿಯಾ ಗಾಂಧಿ ಅಸ್ವಸ್ಥರಾಗಿ ರ್ಯಾಲಿಯನ್ನು ಮೊಟಕುಗೊಳಿಸಿ ಆಸ್ಪತ್ರೆಗೆ ದಾಖಲಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಂಗಾಳ Bypoll, ಕ್ಷಣಕ್ಕೊಂದು ತಿರುವು: ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ, ಹೂಡಿಕೆದಾರರಿಗೆ ರೆಡ್ ಕಾರ್ಪೆಟ್

ಟಿ ನರಸೀಪುರ ಗಣೇಶ ಶೋಭಾಯಾತ್ರೆ: ಸಿಡಿದೆದ್ದ ಕಾಂಗ್ರೆಸ್; ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಮೈಸೂರು SPಗೆ ದೂರು

The Paradise: 'ನೀವೇ ವಿಗ್ ಹಾಕಿದ್ರಿ.. ನಮಗೆ ಜಡೆ ಬಗ್ಗೆ ಹೇಗೆ ಹೇಳ್ತೀರಾ?'; ಕನ್ನಡದ ಪತ್ರಕರ್ತೆ ಪ್ರಶ್ನೆಗೆ ನಟ ನಾನಿ ಖಡಕ್ ಉತ್ತರ, ನಗುವಿನ ಅಲೆ! Video

ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ UP ನ್ಯಾಯಾಲಯದಿಂದ ನೋಟಿಸ್ ಜಾರಿ!