ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಆ.28 ಕ್ಕೆ ಮೋದಿ 'ಮನ್ ಕಿ ಬಾತ್‌': ಸಲಹೆ ನೀಡುವಂತೆ ಮೋದಿ ಮನವಿ

ಆ.28 ರಂದು 23ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮ ನಡೆಯುತ್ತಿದ್ದು, ದೇಶದ ಅಭಿವೃದ್ಧಿಗೆ ಪೂರಕವಾಗುವ ಮಾಹಿತಿ, ಸಲಹೆ ಹಾಗೂ ಸೂಚನೆಗಳನ್ನು ನೀಡುವಂತೆ...

ನವದೆಹಲಿ: ಆ.28 ರಂದು 23ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮ ನಡೆಯುತ್ತಿದ್ದು, ದೇಶದ ಅಭಿವೃದ್ಧಿಗೆ ಪೂರಕವಾಗುವ ಮಾಹಿತಿ, ಸಲಹೆ ಹಾಗೂ ಸೂಚನೆಗಳನ್ನು ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಜನತೆಗೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಆ.28 ರಂದು ಭಾರತೀಯ ರೇಡಿಯೋದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಿದ್ದು, ನಿಮ್ಮ ಅನಿಸಿಕೆ, ಸಲಹೆ ಹಾಗೂ ಅಭಿಪ್ರಾಯಗಳನ್ನು ಪಡೆಯಲಿಚ್ಛಿಸುತ್ತೇನೆಂದು ಹೇಳಿದ್ದಾರೆ.

ಕಳೆದ ತಿಂಗಳು 22ನೇ ಆವೃತ್ತಿಯ ಮನ್ ಕಿ ಬಾತ್ ನ್ನು ನಡೆಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಅಥ್ಲೀಟ್ಸ್ ಗಳಿಗೆ ಶುಭಾಶಯಗಳನ್ನು ಹೇಳಿದ್ದರು. ಅಲ್ಲದೆ, ವಿಜ್ಞಾನ ಹಾಗೂ ತಂತ್ರಜ್ಞಾನದ ಬಗ್ಗೆ ಮಾತನಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!