ಭೂಗತ ಪಾತಕಿ ದಾವೂದ್ ಇಬ್ರಾಹಿಂ 
ದೇಶ

ಭೂಗತ ಪಾತಕಿ ದಾವೂದ್ ಸಹಚರ ಜಾಹಿದ್ ಮಿಯಾನ್ ವಿರುದ್ಧ ಚಾರ್ಜ್'ಶೀಟ್

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಜಾಹಿದ್ ಮಿಯಾನ್ ವಿರುದ್ಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸೋಮವಾರ ಪೂರಕ ಚಾರ್ಜ್'ಶೀಟ್"ನ್ನು ದಾಖಲಿಸಿದ್ದಾರೆ...

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಜಾಹಿದ್ ಮಿಯಾನ್ ವಿರುದ್ಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸೋಮವಾರ ಪೂರಕ ಚಾರ್ಜ್'ಶೀಟ್"ನ್ನು ದಾಖಲಿಸಿದ್ದಾರೆ.

ಉಗ್ರರ ವಿಧ್ವಂಸಕ ಕೃತ್ಯ ಹಾಗೂ ದಾಳಿ ತಂತ್ರಗಳಲ್ಲಿ ಜಾಹಿದ್ ಮಿಯಾನ್ ಪ್ರಮುಖ ಪಾತ್ರವಿದ್ದು, ದುಷ್ಕೃತ್ಯಗಳಲ್ಲಿ ಭಾಗಿಯಾಗಲು ಯುವಕರನ್ನು ನೇಮಕ ಮಾಡಿಕೊಳ್ಳುತ್ತಿದ್ದ. ಅಲ್ಲದೆ. 1993ರ ಮುಂಬೈ ಸ್ಫೋಟದಲ್ಲಿ ಪ್ರಮುಖನಾಗಿರುವ ಜಾವೆದ್ ಚಿಕ್ನನೊಂದಿಗೂ ಸಂಪರ್ಕದಲ್ಲಿದ್ದ ಎಂದು ಎನ್ಐಎ ಮಾಹಿತಿ ನೀಡಿದೆ.

ಜಾಹಿದ್ ಮಿಯಾನ್ ವಿರುದ್ಧ ಈಗಾಗಲೇ ಪೂರಕ ಚಾರ್ಜ್ ಶೀಟ್ ದಾಖಲಿಸಲಾಗಿದ್ದು, ಜಾವೆದ್ ಹಾಗೂ ಜಾಹಿದ್ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ನ್ನು ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!