ನಾರಾಯಣ ಸ್ವಾಮಿ 
ದೇಶ

ರಾಷ್ಟ್ರಗೀತೆ ಹಾಡುವಾಗ ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ

ಎಲ್ಲರೂ ಗಂಭೀರತೆಯಿಂದ ರಾಷ್ಟ್ರಗೀತೆ ಹಾಡುವ ವೇಳೆ ಕಾರ್ಯಕರ್ತನೊಬ್ಬ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ...

ಪುದುಚೆರಿ: ಎಲ್ಲರೂ ಗಂಭೀರತೆಯಿಂದ ರಾಷ್ಟ್ರಗೀತೆ ಹಾಡುವ ವೇಳೆ ಕಾರ್ಯಕರ್ತನೊಬ್ಬ ಮುಖ್ಯಮಂತ್ರಿ  ವಿ ನಾರಾಯಣಸ್ವಾಮಿ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ಪುದುಚೆರಿಯ ತಿರುವಲ್ಲುವರ್ ನಲ್ಲಿ ನಡೆದಿದೆ.

ತಿರುವಲ್ಲುವರ್ ಪ್ರೌಢ ಶಾಲೆಯಲ್ಲಿ  ಏರ್ಪಡಿಸಿದ್ದ ರಾಷ್ಟ್ರಗೀತೆ ದಿನಾಚರಣೆಯಲ್ಲಿ ಈ ಪ್ರಮಾದ ನಡೆದಿದೆ. ಮಾನವ ಸಂಪನ್ಮೂಲ ಇಲಾಖೆ ಆಗಸ್ಟ್ 9ರಿಂದ 23 ರವರೆಗೆ ಆಜಾದಿ-70 ಎಂಬ ಅಭಿಯಾನ ಆಯೋಜಿಸಿದ್ದು, ಸ್ವಾತಂತ್ರ್ಯಕ್ಕಾಗಿ ಮಡಿದವರ ಸ್ಮರಣಾ ಕಾರ್ಯಕ್ರಮ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ  ನಿನ್ನೆ ಶಾಲೆಯಲ್ಲಿ ಬೆಳಗ್ಗೆ 11 ಗಂಟೆಗೆ ರಾಷ್ಟ್ರಗೀತೆ ಹಾಡಲಾಗುತ್ತಿತ್ತು.

ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತು ಶಾಲಾ ಮಕ್ಕಳು ರಾಷ್ಟ್ರಗೀತೆ ಹಾಡುತ್ತಿದ್ದರು. ಈ ವೇಳೆ ಓರ್ಲ್ನಾನ್ ಪೆಟ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಎಂ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel