ಸಾಂದರ್ಭಿಕ ಚಿತ್ರ 
ದೇಶ

ಪೂರ್ವ ಭಾರತದಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 6.7 ತೀವ್ರತೆ ದಾಖಲು

ಪೂರ್ವ ಭಾರತದ ಹಲವು ರಾಜ್ಯಗಳಲ್ಲಿ ಬುಧವಾರ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ.

ನವದೆಹಲಿ: ಪೂರ್ವ ಭಾರತದ ಹಲವು ರಾಜ್ಯಗಳಲ್ಲಿ ಬುಧವಾರ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ದಾಖಲಾಗಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ. ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಣಿಪುರ ಹಾಗೂ ತ್ರಿಪುರಗಳಲ್ಲಿ ಭೂಮಿ ಕಂಪಿಸಿದ್ದು, ಮೈಯನ್ಮಾರ್ ನಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ.
ಭೂಕಂಪದಿಂದಾಗಿ ಕೋಲ್ಕತಾದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಆತಂಕಗೊಂಡ ಜನತೆ ಮನೆ ಹಾಗೂ ಕಚೇರಿಗಳಿಂದ ಹೊರಬಂದಿದ್ದಾರೆ. ಅಲ್ಲದೆ ಸುಮಾರು 10 ಸೆಕೆಂಡ್ ಗಳ ಕಾಲ ಕಂಪನ ಅನುಭವವಾಯಿತು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

ಬಸ್‌ನಲ್ಲಿ ನಿಧಾನಕ್ಕೆ ಕೈ ಹಾಕಿದ, ಸುಮ್ನೆ ಬಿಡ್ತಿನಾ?: ಕಹಿ ಅನುಭವ ಬಿಚ್ಚಿಟ್ಟ Bigg Boss ರಿಷಾ ಗೌಡ

Video: ಸೋಲಿನ ನಂತರ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ; ಓಡಿ ಬಂದ KKR ಆಟಗಾರ!

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)

ಪ್ರಧಾನಿ ಮೋದಿ ಜೊತೆಗೆ ಗುಟ್ಟಿನ ಮಾತುಕತೆ: ಕೊನೆಗೂ ಬಹಿರಂಗ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

SCROLL FOR NEXT