ಪ್ರಧಾನಿ ಮೋದಿ 
ದೇಶ

ಕೃಷ್ಣ ಜನ್ಮಾಷ್ಠಮಿ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ದೇಶಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಅದ್ಧೂರಿಯಾಗಿ ನಡೆಯುತ್ತಿದ್ದು, ದೇಶಾದ್ಯಂತ ಎಲ್ಲಾ ಕೃಷ್ಣ ದೇಗುಲಗಳಲ್ಲಿ ಭಕ್ತ ಸಾಗರ ಕಂಡು ಬರುತ್ತಿದೆ.

ನವದೆಹಲಿ: ದೇಶಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಅದ್ಧೂರಿಯಾಗಿ ನಡೆಯುತ್ತಿದ್ದು, ದೇಶಾದ್ಯಂತ ಎಲ್ಲಾ ಕೃಷ್ಣ ದೇಗುಲಗಳಲ್ಲಿ  ಭಕ್ತ ಸಾಗರ ಕಂಡು ಬರುತ್ತಿದೆ.

ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪ್ರಧಾನಿ ನರೆಂದ್ರ ಮೋದಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಯಾವುದೇ ಫಲಾಪೇಕ್ಷೆಯಿಲ್ಲದೆ ಕೆಲಸ ಮಾಡುವ ಶ್ರೀಕೃಷ್ಣನ ಜೀವನ ಧರ್ಮ ಅಮೋಘವಾದದ್ದು ಎಂದು ಪ್ರದಾನಿ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಶದ ಜನತೆಗೆ ಶುಭಕೋರಿದ್ದಾರೆ. ಜನ್ಮಾಷ್ಟಮಿ ಸಮಸ್ತ ಭಾರತೀಯರಿಗೆ ಶುಭತರಲಿ ಆಶಿಸಿದ್ದಾರೆ. ಶ್ರೀ ಕೃಷ್ಣನ ಜೀವನ ಹಾಗೂ ಭೋಧನೆ ಸಾರ್ವಕಾಲಿಕ ಅನುಕರಣೀಯ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.

ಇನ್ನು ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಟ್ವೀಟ್ ಮಾಡಿ, ಶ್ರೀ ಕ್ರಷ್ಣನ ಬೋಧನೆ ಒಳಗೊಂಡ ಭಗವದ್ಗೀತೆ ಸಮಸ್ತ ಜನತೆಗೆ ದಾರಿದೀಪವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!