ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ಆ.27-28ರಂದು ರಾಜ್ಯಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ

ಆ.27 ರಿಂದ 28 ರವರೆಗೆ ರಾಜ್ಯಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಧಿಕೃತವಾಗಿ ಭೇಟಿ ನೀಡಲಿದ್ದಾರೆಂದು ಗುರುವಾರ ಮೂಲಗಳು ತಿಳಿಸಿವೆ...

ನವದೆಹಲಿ: ಆ.27 ರಿಂದ 28 ರವರೆಗೆ ರಾಜ್ಯಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಧಿಕೃತವಾಗಿ ಭೇಟಿ ನೀಡಲಿದ್ದಾರೆಂದು ಗುರುವಾರ ಮೂಲಗಳು ತಿಳಿಸಿವೆ.

ಎರಡು ದಿನಗಳ ಕಾಲ ಪ್ರಣಬ್ ಮುಖರ್ಜಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅಂದು ನಗರದಲ್ಲಿ ನಡೆಯಲಿರುವ ಎರಡು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆಂದು ಹೇಳಲಾಗುತ್ತಿದೆ.

ಆ.27 ರಂದು ನಡೆಯಲಿರುವ ಇಸ್ಕಾನ್ ನ ಅಕ್ಷಯ ಪಾತ್ರೆ ಯೋಜನೆಯ 15ನೇ ವರ್ಷಾಚರಣೆ ಹಾಗೂ ಆ.28 ರಂದು ನಡೆಯಲಿರುವ ನ್ಯಾಷನಲ್ ಲಾ ಸ್ಕೂಲ್ ನ ಘಟಿಕೋತ್ಸವ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿಯವರು ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ