ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಕೇಜ್ರಿವಾಲ್ ತರ ಆಡುವುದನ್ನು ನಿಲ್ಲಿಸಿ: ಮಮತಾಗೆ ಬಿಜೆಪಿ ಸಲಹೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರೀತಿ ಆಡುವುದನ್ನು ಮೊದಲು ನಿಲ್ಲಿಸಬೇಕೆಂದು...

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರೀತಿ ಆಡುವುದನ್ನು ಮೊದಲು ನಿಲ್ಲಿಸಬೇಕೆಂದು ಬಿಜೆಪಿ ಹೇಳಿಕೊಂಡಿದೆ.

ಈ ಕುರಿತಂತೆ ಮಾತನಾಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿದ್ಧಾರ್ಥ್ ನಾಥ್ ಸಿಂಗ್ ಅವರು, ಮಮತಾ ಬ್ಯಾನರ್ಜಿಯವರಿಗೆ ಒಂದು ಸಲಹೆ ನೀಡಲು ಇಚ್ಛಿಸುತ್ತೇನೆ. ಮಮತಾ ಅವರು ಮೊದಲು ಅರವಿಂದ ಕೇಜ್ರಿವಾಲ್ ರಂತೆ ವರ್ತಿಸುವುದನ್ನು ನಿಲ್ಲಿಸಿ, ಉತ್ತಮವಾಗಿ ಆಡಳಿತ ನಡೆಸಲಿ ಎಂದು ಹೇಳಿದ್ದಾರೆ.

ಬಂಗಾಳದ ಗೋವು ಗಣತಿಯನ್ನಿಡಿದು ಬಿಜೆಪಿಯನ್ನು ದೂಷಿಸುವುದನ್ನು ಬಿಟ್ಟು, ಬಂಗಾಳದಿಂದ ಬಾಂಗ್ಲಾದೇಶಕ್ಕೆ ಆಗುತ್ತಿರುವ ಹಸು ಕಳ್ಳಸಾಗಣೆ ಕುರಿತಂತೆ ಮಮತಾ ಅವರು ಗಣತಿ ಕಾರ್ಯವನ್ನು ನಡೆಸಲಿ. ಗೋವು ಕಳ್ಳಸಾಗಣೆಗೆ ಮಮತಾ ಅವರ ಕಾರ್ಯಕರ್ತರೇ ಬೆಂಬಲ ನೀಡುತ್ತಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!

ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆಚ್ಚುವರಿ ಆಸ್ತಿಗಳ ಮುಟ್ಟುಗೋಲು!