ಸಂದೀಪ್ ಕುಮಾರ್ 
ದೇಶ

ಸೆಕ್ಸ್ ಸ್ಕ್ಯಾಂಡಲ್: ಆಪ್ ಸಚಿವ ಸಂದೀಪ್ ಕುಮಾರ್ ವಜಾ

ಆಮ್ ಆದ್ಮಿ ಪಕ್ಷದ ಸಾಲು ಸಾಲು ಶಾಸಕರು ಜೈಲು ಪಾಲಾಗುತ್ತಿರುವ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ...

ನವದೆಹಲಿ: ಆಮ್ ಆದ್ಮಿ ಪಕ್ಷದ ಸಾಲು ಸಾಲು ಶಾಸಕರು ಜೈಲು ಪಾಲಾಗುತ್ತಿರುವ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರು ತಮ್ಮ ಸಂಪುಟದ ಮತ್ತೋರ್ವ ಸಚಿವನನ್ನು ಸಂಪುಟದಿಂದ ವಜಾಗೊಳಿಸಿದ್ದಾರೆ.
ಸಮಾಜ ಕಲ್ಯಾಣ ಸಚಿವ ಸಂದೀಪ್‌ ಕುಮಾರ್ ಅವರು ಮಹಿಳೆಯರ ಜೊತೆ ಚೆಲ್ಲಾಟವಾಡುತ್ತಿರುವ ಸಿಡಿಯೊಂದು ಬಹಿರಂಗವಾಗುತ್ತಿದ್ದಂತೆ ಸಿಎಂ ಕೇಜ್ರಿವಾಲ್‌ ಅವರು ಸಂದೀಪ್‌ ಅವರನ್ನು ಸಂಪುಟದಿಂದ ವಜಾ ಮಾಡಿದ್ದಾರೆ.
ಸಂದೀಪ್‌ ಅವರು ಮಹಿಳೆಯೋರ್ವಳ ಜೊತೆ ಅಸಭ್ಯ ಭಂಗಿಯಲ್ಲಿರುವ ದೃಶ್ಯಗಳು ಸಿಡಿಯಲ್ಲಿವೆ. ಹೀಗಾಗಿ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನವನ್ನು ಆಮ್‌ ಆದ್ಮಿ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಕೈಗೊಳ್ಳಲಾಗಿದೆ. ಹೀಗಾಗಿ ಸಂದೀಪರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಜ್ರಿವಾಲ್‌ ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. 
ಲಂಚ, ನಕಲಿ ಪದವಿ ಪ್ರಮಾಣಪತ್ರ ಸೇರಿದಂತೆ ವಿವಿಧ ಆರೋಪದಡಿ ಈವರೆಗೆ ಮೂವರು ಸಚಿವರನ್ನು ಕೇಜ್ರಿವಾಲ್ ಅವರು ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT