ದೇಶ

2017ರಲ್ಲಿ ಅಮೆರಿಕಾಗೆ ಭೇಟಿ ನೀಡಲಿರುವ ಪಾಕ್ ಪ್ರಧಾನಿ ನವಾಜ್ ಷರೀಫ್

ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ 2017 ರಲ್ಲಿ ಅಮೆರಿಕಾಗೆ ಭೇಟಿ ನೀಡುವ ಸಾಧ್ಯತೆ ಇದೆ.

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ 2017 ರಲ್ಲಿ ಅಮೆರಿಕಾಗೆ ಭೇಟಿ ನೀಡುವ ಸಾಧ್ಯತೆ ಇದೆ. 2017 ರ ಜ.20 ರಂದು ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು ನವಾಜ್-ಷರೀಫ್ ಡೊನಾಲ್ಡ್ ಟ್ರಂಪ್ ಭೇಟಿ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಕೆಲವು ವರದಿಗಳು ಪ್ರಕಟವಾಗಿದೆ. 
ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ರಾಜತಾಂತ್ರಿಕ ಅಧಿಕಾರಿಗಳು ಉಭಯ ನಾಯಕರ ಭೇಟಿಗೆ ವ್ಯವಸ್ಥೆ ಮಾಡಲಿದ್ದು, ಅಮೆರಿಕಾದೊಂದಿಗಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಪಾಕಿಸ್ತಾನ ನಿರ್ಧರಿಸಿದ್ದು, ಡೊನಾಲ್ಡ್ ಟ್ರಂಪ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಅವರೊಂದಿಗೆ ಈ ವಿಷಯಗಳ ಬಗ್ಗೆ ನವಾಜ್ ಷರೀಫ್ ಮಾತನಾಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ; ಎಲ್ಲಿದೆ ನ್ಯಾಯ? VHP

ರೋಡ್‌ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್