ಜಯಲಲಿತಾ 
ದೇಶ

ತಮಿಳುನಾಡು ಸಿಎಂ ಜಯಲಲಿತಾಗೆ ಹೃದಯ ಸ್ತಂಭನ; ಎಂಐಸಿಯುನಲ್ಲಿ ಚಿಕಿತ್ಸೆ

ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಡಿ.4 ರಂದು ಸಂಜೆ ವೇಳೆಗೆ ಹೃದಯ ಸ್ತಂಭನ ಉಂಟಾಗಿದೆ.

ಚೆನ್ನೈ: ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಡಿ.4 ರಂದು ಸಂಜೆ ವೇಳೆಗೆ ಹೃದಯ ಸ್ತಂಭನ ಉಂಟಾಗಿದೆ.
ಒಂದೆರಡು ತಿಂಗಳಿಂದ ಜಯಲಲಿತಾ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಜಯಲಲಿತಾ ಅವರಿಗೆ ಹೃದಯ ಸ್ತಂಭನ ಉಂಟಾಗಿದೆ ಎಂದು ಅಪೋಲೋ ಆಸ್ಪತ್ರೆಯ ಪ್ರಕಟಣೆ ಮೂಲಕ ತಿಳಿದುಬಂದಿದೆ.   
ಆಸ್ಪತ್ರೆ ಸಿಒಒ ವಿಶ್ವನಾಥನ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ತಮಿಳುನಾಡು ಸಿಎಂ ಅವರ ಆರೋಗ್ಯದ ಬಗ್ಗೆ ತಜ್ಞರು ನಿಗಾವಹಿಸಿದ್ದಾರೆ ಎಂದು ಹೇಳಿದ್ದಾರೆ. ಜಯಲಲಿತಾ ಅವರ ಅನಾರೋಗ್ಯದ ಬಗ್ಗೆ ಎಐಎಡಿಎಂಕೆ ಸಹ ಹೇಳಿಕೆ ಬಿಡುಗಡೆ ಮಾಡಿದ್ದು ಮೆಡಿಕಲ್ ತೀವ್ರ ನಿಗಾ ಘಟಕದಲ್ಲಿ (ಎಂಐಸಿಯು)ನಲ್ಲಿ  ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT