ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನ್ಯಾ. ಜೆ.ಎಸ್. ಖೆಹರ್ ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿ

ನ್ಯಾ.ಜೆ.ಎಸ್ ಖೆಹರ್ ಅವರು ಮುಂದಿನ ವರ್ಷ ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ನ್ಯಾ.ಜೆ.ಎಸ್ ಖೆಹರ್
Lingaraj Badiger
Updated On : 6 Dec 2016, 7:17 am
ನವದೆಹಲಿ: ನ್ಯಾ.ಜೆ.ಎಸ್ ಖೆಹರ್ ಅವರು ಮುಂದಿನ ವರ್ಷ ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಜನವರಿ 4, 2017ರಂದು ನ್ಯಾ.ಜೆ.ಎಸ್ ಖೆಹರ್ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾದ ಮೊದಲ ಸಿಖ್ ಎಂಬ ಗೌರವಕ್ಕೆ ಪಾತ್ರವಾಗುತ್ತಿರುವ ನ್ಯಾ.ಜೆ.ಎಸ್ ಖೆಹರ್ ಅವರು ಭಾರತ 44ನೇ ಮುಖ್ಯ ನ್ಯಾಯಮೂರ್ತಿಯಾಗಿ ಜನವರಿ 4ರಂದು ಅಧಿಕಾರ ವಹಿಸಿಕೊಳ್ಳಲಿದ್ದು, ಆಗಸ್ಟ್ 4, 2017ರವರೆಗೆ ಅಧಿಕಾರದಲ್ಲಿರಲಿದ್ದಾರೆ.

Advertisement

Advertisement

ಮುಖ್ಯ ನ್ಯಾಮಮೂರ್ತಿ ಟಿಎಸ್ ಥಾಕೂರ್ ಅವರು ತಮ್ಮ ಸ್ಥಾನಕ್ಕೆ ನ್ಯಾ.ಜೆ.ಎಸ್ ಖೆಹರ್ ಅವರ ಹೆಸರನ್ನು ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments