ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗುವಾಹಟಿಗೆ ತೆರಳುತ್ತಿದ್ದ ರೈಲು ಹಳಿ ತಪ್ಪಿ ಇಬ್ಬರು ಸಾವು, 6 ಮಂದಿಗೆ ಗಾಯ

ಗುವಾಹಟಿಗೆ ತೆರಳುತ್ತಿದ್ದ ರೈಲು ಸಂಖ್ಯೆ 13248 ರಾಜೇಂದ್ರ ನಗರ್ ಗುವಾಹಟಿ ಕ್ಯಾಪಿಟಲ್...

ಸಾಂದರ್ಭಿಕ ಚಿತ್ರ
Sumana Upadhyaya
Updated On : 7 Dec 2016, 11:03 am
ಕೋಲ್ಕತ್ತಾ: ಗುವಾಹಟಿಗೆ ತೆರಳುತ್ತಿದ್ದ ರೈಲು ಸಂಖ್ಯೆ 13248 ರಾಜೇಂದ್ರ ನಗರ್ ಗುವಾಹಟಿ ಕ್ಯಾಪಿಟಲ್ ಎಕ್ಸ್ ಪ್ರೆಸ್, ಪಶ್ಚಿಮ ಬಂಗಾಳ-ಅಸ್ಸಾಂ ಗಡಿಯ ಸಮುಕ್ತಲಾ ರಸ್ತೆ ಸಮೀಪ ಹಳಿತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟು 6 ಮಂದಿ ಗಾಯಗೊಂಡಿದ್ದಾರೆ.
ಈ ಅಪಘಾತ ಪಶ್ಚಿಮ ಬಂಗಾಳದ ಅಲಿಪುರ್ದ್ವರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಸುಮಾರು 150 ಪ್ರಯಾಣಿಕರನ್ನು ಅಲಿಪುರ್ದ್ವರ್ ಸ್ಟೇಷನ್ ಗೆ ಕರೆತರಲಾಗಿದೆ. ಹಾನಿಯಾಗದಿರುವ ರೈಲಿನ ಬೋಗಿಗಳನ್ನು ಕಳಚಿ ಸ್ಥಳದಿಂದ ತೆಗೆಯಲಾಯಿತು.

Advertisement

Advertisement

ಹಳಿತಪ್ಪಿರುವ ಬೋಗಿಗಳನ್ನು ತೆಗೆಯಲು ಪ್ರಯತ್ನಗಳು ನಡೆಯುತ್ತಿವೆ.
ಈ ಘಟನೆಯಿಂದಾಗಿ ಇತರ ಆರು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments