ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಡಿಸೆಂಬರ್ 12 ರಂದು ಈದ್ ರಜೆ: ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರಿ ನೌಕರರಿಗೆ ‘ಈದ್‌ ಮಿಲಾದ್’ ರಜೆಯನ್ನು ಮಂಗಳವಾರಕ್ಕೆ ಬದಲಾಗಿ 12ರಂದು ಸೋಮವಾರ ನೀಡಲು ಸರ್ಕಾರ ನಿರ್ಧರಿಸಿದೆ...

ಸಾಂದರ್ಭಿಕ ಚಿತ್ರ
Shilpa D
Updated On : 8 Dec 2016, 2:28 am

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ‘ಈದ್‌ ಮಿಲಾದ್’ ರಜೆಯನ್ನು ಮಂಗಳವಾರಕ್ಕೆ ಬದಲಾಗಿ 12ರಂದು ಸೋಮವಾರ ನೀಡಲು ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಸರ್ಕಾರ ಬುಧವಾರ ಸುತ್ತೋಲೆ ಹೊರಡಿಸಿದೆ. ‘ಈದ್ ಮಿಲಾದ್ ರಜೆಯನ್ನು ಡಿ. 13ರಂದು ನಿಗದಿಪಡಿಸಿ ಈ ಹಿಂದೆ ಸುತ್ತೋಲೆ ಹೊರಡಿಸಲಾಗಿತ್ತು. ಆದರೆ ಈದ್ ಮಿಲಾದ್ ಡಿ. 12ರಂದು ಇರುವುದರಿಂದ  ಸೋಮವಾರ ರಜೆ ಘೋಷಿಸಿದೆ.

ಹೀಗಾಗಿ ವಾರಂತ್ಯದ ಎರಡು ರಜೆಗಳ ಜೊತೆಗೆ ಸೋಮವಾರ ಸೇರಿ ಒಟ್ಟು ಮೂರು ದಿನಗಳ ರಜೆ ಸಿಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments