ಜಯಲಲಿತಾ ನಿಧನದಿಂದ ಆಘಾತ: 280ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ 
ದೇಶ

ಜಯಲಲಿತಾ ನಿಧನದಿಂದ ಆಘಾತ: 280ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಗಲಿಕೆಯಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನಲ್ಲಿ ಈವರೆಗೂ 280 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಗಲಿಕೆಯಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನಲ್ಲಿ ಈವರೆಗೂ 280 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಅಭಿಮಾನಿಗಳ ಸಾವು ಕುರಿತಂತೆ ಎಐಎಡಿಎಂಕೆ ಪಕ್ಷ ಘೋಷಣೆ ಮಾಡಿದ್ದು, ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಹೃದಯಘಾತಕ್ಕೊಳಗಾಗಿ 280 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದೆ. ಅಲ್ಲದೆ, ಮೃತಪಟ್ಟ ಜನರ ಕುಟುಂಬಗಳಿಗೆ ತಲಾ ರು.3 ಲಕ್ಷ ಹಣವನ್ನು ಪರಿಹಾರವಾಗಿ ನೀಡುವುದಾಗಿ ತಿಳಿಸಿದೆ.

ಎಐಎಡಿಎಂಕೆ ಪಕ್ಷದ ಕಲ್ಯಾಣ ನಿಧಿಯಿಂದ ಪರಿಹಾರ ನೀಡಲಾಗುತ್ತಿದ್ದು, ಪ್ರಸ್ತುತ 203 ಕುಟುಂಬಗಳಿಗೆ ರು.3 ಲಕ್ಷ ಪರಿಹಾರವನ್ನು ನೀಡಿ, ಉಳಿದವರಿಗೆ ಮುಂದಿನ ದಿನಗಳಲ್ಲಿ ಪರಿಹಾರ ಧನವನ್ನು ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!