ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ 
ದೇಶ

'ಅಮ್ಮ'ನ ಅಗಲಿಕೆ ಅರಗಿಸಿಕೊಳ್ಳದ ತಮಿಳುನಾಡು ಜನತೆ: 470ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಕಾಲಿಕ ಸಾವಿನಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನ ಜನತೆ ಈ ವರೆಗೂ ತನ್ನ ದುಃಖದಿಂದ ಹೊರ ಬಂದಿಲ್ಲ. ಅಮ್ಮನ ಅಗಲಿಕೆಯನ್ನು ಅರಗಿಸಿಕೊಳ್ಳಲಾಗದೆ...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಕಾಲಿಕ ಸಾವಿನಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನ ಜನತೆ ಈ ವರೆಗೂ ತನ್ನ ದುಃಖದಿಂದ ಹೊರ ಬಂದಿಲ್ಲ. ಅಮ್ಮನ ಅಗಲಿಕೆಯನ್ನು ಅರಗಿಸಿಕೊಳ್ಳಲಾಗದೆ ತಮಿಳುನಾಡಿನಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 470ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಜಯಲಲಿತಾ ಅವರ ಅಭಿಮಾನಿಗಳ ಸಾವು ಕುರಿತಂತೆ ಅಧಿಕೃತವಾಗಿ ಟ್ವಿಟರ್ ನಲ್ಲಿ ಹೇಳಿಕೆಕೊಂಡಿರುವ ಎಐಎಡಿಎಂಕೆ ಪಕ್ಷ, ಅಮ್ಮನ ಸಾವಿನಿಂದಾಗಿ ತಮಿಳುನಾಡು ತೀವ್ರ ಆಘಾತಕ್ಕೊಳಗಾಗಿದ್ದು, ಅಭಿಮಾನಿಗಳ ಸಾವಿನ ಸಂಖ್ಯೆ 470ಕ್ಕೆ ಏರಿಕೆಯಾಗಿದೆ ಎಂದು ಹೇಳಇಕೊಂಡಿದೆ.

ನಿನ್ನೆಯಷ್ಟೇ ಟ್ವಿಟರ್ ನಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದ ಎಐಎಡಿಎಂಕೆ ಪಕ್ಷಕ  ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಹೃದಯಘಾತಕ್ಕೊಳಗಾಗಿ 280 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿತ್ತು. ಅಲ್ಲದೆ, ಮೃತಪಟ್ಟ ಜನರ ಕುಟುಂಬಗಳಿಗೆ ತಲಾ ರು.3 ಲಕ್ಷ ಹಣವನ್ನು ಪರಿಹಾರವಾಗಿ ನೀಡುವುದಾಗಿ ಘೋಷಣೆ ಮಾಡಿದ್ದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video