ಹೆಲಿಕಾಫ್ಟರ್ ಪತನ 
ದೇಶ

ಮುಂಬೈ ನಲ್ಲಿ ಹೆಲಿಕಾಫ್ಟರ್ ಅಪಘಾತ: ಎರಡು ಸಾವು

ಮುಂಬೈ ನ ಗೋರೆಗಾಂವ್ ನ ಆರೆ ಕಾಲೋನಿಯಲ್ಲಿ ಹೆಲಿಕಾಫ್ಟರ್ ಪತನಗೊಂಡಿದ್ದು ನಾಲ್ವರಿಗೆ ಗಂಭೀರ ಗಾಯಗಳುಂಟಾಗಿವೆ.

ಮುಂಬೈ: ಮುಂಬೈ ನ ಗೋರೆಗಾಂವ್ ನ ಆರೆ ಕಾಲೋನಿಯಲ್ಲಿ ಹೆಲಿಕಾಫ್ಟರ್ ಪತನಗೊಂಡಿದ್ದು ಮೂವರಿಗೆ ಗಂಭೀರ ಗಾಯಗಳುಂಟಾಗಿದ್ದರೆ  ಇಬ್ಬರು ಮೃತಪಟ್ಟಿದ್ದಾರೆ. 
ಡಿ.11 ರಂದು ರಾಬಿನ್ ಸನ್ ಆರ್ 44 ಹೆಲಿಕಾಫ್ಟರ್ ಪತನಗೊಂಡಿದ್ದು ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. 1992 ರಲ್ಲಿ ತಯಾರಾಗಿದ್ದ ರಾಬಿನ್ ಸನ್ ಆರ್ 44 ಹೆಲಿಕಾಫ್ಟರ್ ಪವನ್ ಹಂಸ್ ಎಂಬುವವರ ಬಳಿ ಇತ್ತು. ಆದರೆ ಅದನ್ನು ಖರೀದಿಸಿದ್ದ ಖಾಸಗಿ ಏವಿಯೇಶನ್ ಕಂಪನಿ ದುರಸ್ತಿ ಮಾಡಿಸಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ ಗೆ ಮಾತ್ರ ಬಳಕೆ ಮಾಡುತ್ತಿತ್ತು ಎಂದು ತಿಳಿದುಬಂದಿದೆ. 
ಘಟನಾ ಸ್ಥಳಕ್ಕೆ ಎರಡು ಫೈರ್ ಇಂಜಿನ್ ಗಳು ಧಾವಿಸಿದ್ದು ಅಪಘಾತದಿಂದ ಉಂಟಾಗಿದ್ದ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!