ಸಾಂದರ್ಭಿಕ ಚಿತ್ರ 
ದೇಶ

ಮಕ್ಕಳ ಡಯಪರ್ ನಲ್ಲಿ 16 ಕೆಜಿ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದವರ ಬಂಧನ

ದುಬೈನಿಂದ 16 ಕೆಜಿ ತೂಕದ ಚಿನ್ನದ ಬಿಸ್ಕಟ್ಸ್ ಗಳನ್ನು ಮಕ್ಕಳ ಡೈಪರ್ ನಲ್ಟಿಟ್ಟು ಸಾಗಿಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ....

ನವದೆಹಲಿ: ದುಬೈನಿಂದ 16 ಕೆಜಿ ತೂಕದ ಚಿನ್ನದ ಬಿಸ್ಕಟ್ಸ್ ಗಳನ್ನು ಮಕ್ಕಳ ಡಯಪರ್ ನಲ್ಟಿಟ್ಟು ಸಾಗಿಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಬಂದ ವಿಮಾನದಲ್ಲಿ ಆರು ಮಂದಿ ಪ್ರಯಾಣಿಕರು ಆಗಮಿಸಿದ್ದರು. ಈ ವೇಳೆ ನಡೆಸಿದ ಭದ್ರತಾ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ.

1 ಕೆಜಿ ತೂಕದ 16 ಚಿನ್ನದ ಬಿಸ್ಕಟ್ ಗಳನ್ನು ಎರಡು ಮಕ್ಕಳ ಡಯಪರ್ ನಲ್ಲಿ ಮುಚ್ಚಿ, ಟವೆಲ್ ಸುತ್ತಿ ಸಾಗಿಸುತ್ತಿದ್ದರು ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆ ವೇಳೆ  ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ದಂಪತಿ ಸೂರತ್ ಮೂಲದವರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ