ಅಜಂ ಖಾನ್ 
ದೇಶ

ಸಚಿವ ಅಜಂಖಾನ್ ಬೇಷರತ್ ಕ್ಷಮಾಪಣೆ ಒಪ್ಪಿದ ಸುಪ್ರೀಂಕೋರ್ಟ್

ಬುಲಂದ್ ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಚಿವ ಅಜಂ ಖಾನ್ ಅವರ ...

ನವದೆಹಲಿ: ಬುಲಂದ್ ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಚಿವ ಅಜಂ ಖಾನ್ ಅವರ ಕ್ಷಮಾಪಣೆಯನ್ನು ಸುಪ್ರೀಂ ಕೋರ್ಟ್ ಮಾನ್ಯಮಾಡಿದೆ.

ಬುಲಂದ್ ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜಕೀಯ ಪಿತೂರಿ ಎಂದು ಅಜಂ ಖಾನ್ ಆರೋಪಿಸಿದ್ದರು. ಇದಾದ ನಂತರ ತಮ್ಮ ಹೇಳಿಕೆಗ ಕ್ಷಮಾಪಣೆ ಕೇಳಬೇಕಂದು ಸುಪ್ರಿಂ ಕೋರ್ಟ್ ಆದೇಶಿಸಿತ್ತು, ಅದರಂತೆ ಅಜಂ ಖಾನ್ ಷರತ್ತು ರಹಿತ ಬೇಷರತ್ ಕ್ಷಮೆ ಕೋರಿದ್ದಾರೆ.

ನ್ಯಾ. ದೀಪಕ್ ಮಿಶ್ರಾ, ಅಮಿತವಾ ನೇತೃತ್ವದ ಸುಪ್ರೀಂಕೋರ್ಟ್ ಅಜಂ ಖಾನ್ ಕ್ಷಮಾಪಣೆಯನ್ನು ಮಾನ್ಯ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!