ಹಶ್ಮುಖ್ ಆಧಿಯಾ 
ದೇಶ

ಕಪ್ಪು ಹಣದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಲು ಸರ್ಕಾರದಿಂದ ಈ-ಮೇಲ್ ವ್ಯವಸ್ಥೆ

ಕಪ್ಪುಹಣ ಕೂಡಿಟ್ಟುಕೊಂಡಿರುವವರು ಹಾಗೂ ಕಪ್ಪು ಹಣವನ್ನು ಬಿಳಿ ಮಾಡಲು ಪ್ರಯತ್ನಿಸುತ್ತಿರುವವರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದರೇ ಅದನ್ನು ಸರ್ಕಾರಕ್ಕೆ ...

ನವದೆಹಲಿ: ಕಪ್ಪುಹಣ ಕೂಡಿಟ್ಟುಕೊಂಡಿರುವವರು ಹಾಗೂ ಕಪ್ಪು ಹಣವನ್ನು ಬಿಳಿ ಮಾಡಲು ಪ್ರಯತ್ನಿಸುತ್ತಿರುವವರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದರೇ ಅದನ್ನು ಸರ್ಕಾರಕ್ಕೆ ತಿಳಿಸಬಹುದು ಎಂದು ವಿತ್ತ ಸಚಿವಾಲಯದ ಆದಾಯ ವಿಭಾಗದ ಕಾರ್ಯದರ್ಶಿ ಹಶ್ಮುಖ್ ಆಧಿಯಾ ಹೇಳಿದ್ದಾರೆ.

ಕಪ್ಪು ಹಣದ ಬಗ್ಗೆ ಅನುಮಾನ ಇಲ್ಲವೇ ಖಚಿತ ಮಾಹಿತಿಯಿದ್ದರೇ ನೂತನ ಮೇಲ್ ಐಡಿ – blackmoneyinfo@incometax.gov.in ಗೆ ಕಳುಹಿಸಬಹುದಾಗಿದೆ ಎಂದು ಅಧಿಯಾ ತಿಳಿಸಿದ್ದಾರೆ.

ಮಾಹಿತಿಯನ್ನು ಆಧರಿಸಿ ಅಧಿಕಾರಿಗಳು  ಶೀಘ್ರ ಕ್ರಮಕ್ಕೆ ಮುಂದಾಗಲಿದ್ದಾರೆ. ದೂರುದಾರರು ಯಾರು ಎನ್ನುವ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗುವುದು ಎಂದು ಹಶ್ಮುಖ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ