ನವದೆಹಲಿ: ಅಸ್ಸಾಂ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ರಂಜಿತ್ ದಾಸ್ ಅವರು ನೇಮಕಗೊಂಡಿರುವುದಾಗಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಅಸ್ಸಾಂ ಬಿಜೆಪಿ ಶಾಸಕ ರಂಜಿತ್ ದಾಸ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕಮಾಡಿರುವುದಾಗಿ ಭಾರತೀಯ ಜನತಾ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.
ರಂಜಿತ್ ದಾಸ್ ಅವರು ಸೊರ್ಭೋಗ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.