ಸಾಂದರ್ಭಿಕ ಚಿತ್ರ 
ದೇಶ

ಕೆಲಸದ ಒತ್ತಡದಿಂದ ನೊಂದು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಆಂಧ್ರ ಪೇದೆ

ಕೃಷ್ಣ ಜಿಲ್ಲೆಯ ಗನ್ನಾವರಂ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿದ್ದ ಪೊಲೀಸ್ ಪೇದೆಯೊಬ್ಬರು ಕೆಲಸದ ಒತ್ತಡದಿಂದ ನೊಂದು ತಮ್ಮ ಸರ್ವಿಸ್....

ವಿಜಯವಾಡ: ಕೃಷ್ಣ ಜಿಲ್ಲೆಯ ಗನ್ನಾವರಂ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿದ್ದ ಪೊಲೀಸ್ ಪೇದೆಯೊಬ್ಬರು ಕೆಲಸದ ಒತ್ತಡದಿಂದ ನೊಂದು ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಹಣೆಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲಗಳ ಪ್ರಕಾರ, 55 ವರ್ಷದ ತಂಗಳ ದೇವಕೃಪ ಡೇವಿಡ್ ರಾಜು ಎಂಬುವವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅವರು ಬರೆದು ಡೆತ್ ನೋಟ್ ಮಾತ್ರ ಇನ್ನೂ ಪತ್ತೆಯಾಗಿಲ್ಲ.
ರಾಜು ಅವರು ಡೆತ್ ನೋಟ್ ನಲ್ಲಿ ತಮಗೆ ಕಿರುಕುಳ ನೀಡಿದ ಅಧಿಕಾರಿಗಳು ಹೆಸರು ಬರೆದಿರುವ ಶಂಕೆ ವ್ಯಕ್ತವಾಗಿದೆ.
ನನ್ನ ಪತಿ ಡೆತ್ ನೋಟ್ ಬರೆದಿದ್ದು, ತನಿಖಾ ಅಧಿಕಾರಿಗಳು ಅದನ್ನು ಬಹಿರಂಗಪಡಿಸುತ್ತಿಲ್ಲ ಎಂದಿರುವ ರಾಜು ಅವರ ಪತ್ನಿ ಎಲಿಜಬೆತ್ ರಾಣಿ ಅವರು, ಪೊಲೀಸರು ಅದನ್ನು ಏಕೆ ಬಹಿರಂಗಪಡಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ