ಸಂಗ್ರಹ ಚಿತ್ರ 
ದೇಶ

ಮುಂಬೈ: ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಂಕಿ, ಅಗ್ನಿಶಾಮಕ ದಳದ ಸಿಬ್ಬಂದಿಗೆ ಗಾಯ

ದಕ್ಷಿಣ ಮುಂಬೈನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಢ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರಿಗೆ ಗಾಯವಾಗಿರುವ ಘಟನೆ ಮಂಗಳವಾರ...

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಢ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.

ಬಾದಲ್ ಪುರ ಚೌಲ್ ನ ಸಕ್ಲೀ ರಸ್ತೆಯಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕಳೆದ ರಾತ್ರಿ ಬೆಂಕಿ ಅವಘಢ ಸಂಭವಿಸಿದೆ. ಕೂಡಲೇ 14 ಅಗ್ನಿ ಶಾಮಕ ದಳದ ವಾಹನಗಳು, 9 ಟ್ಯಾಂಕರ್ ಗಳು ಹಾಗೂ 2 ಆ್ಯಂಬುಲೆನ್ಸ್ ನೊಂದಿಗೆ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಬೆಂಕಿ ನಂದಿಸುವ ವೇಳೆ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಯಾವುದೇ ಸಾವುಗಳ ಸಂಭವಿಸಿಲ್ಲ. ಗಾಯಗೊಂಡಿರುವ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!