ಸುಷ್ಮಾ ಸ್ವರಾಜ್ 
ದೇಶ

ಟೋಕಿಯೋದಲ್ಲಿ ಮೃತಪಟ್ಟ ದೆಹಲಿ ವ್ಯಕ್ತಿಯ ಶವ ನಾಳೆ ಭಾರತಕ್ಕೆ : ಸುಷ್ಮಾ ಸ್ವರಾಜ್

ಎರಡು ವಾರಗಳ ಹಿಂದೆ ಟೋಕಿಯೋದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ದೆಹಲಿ ವ್ಯಕ್ತಿಯ ಶವ ನಾಳೆ ಭಾರತಕ್ಕೆ ಬರಲಿದೆ ಎಂದು ವಿದೇಶಾಂಗ ..

ನವದೆಹಲಿ: ಎರಡು ವಾರಗಳ ಹಿಂದೆ ಟೋಕಿಯೋದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ದೆಹಲಿ ವ್ಯಕ್ತಿಯ ಶವ ನಾಳೆ ಭಾರತಕ್ಕೆ ಬರಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಟೋಕಿಯೋದಲ್ಲಿ ಮೃತಪಟ್ಟ  ಗೋಪಾಲ್ ರಾಮ್ ಪತ್ನಿ ಆರ್ಥಿಕವಾಗಿ ಬಲಹೀನರಾಗಿದ್ದು, ಟೋಕಿಯೋದಿಂದ ಶವ ವಾಪಸ್ ತರಲು ಸಹಾಯ ಮಾಡಬೇಕೆಂದು ಕಳೆದ ವಾರ ದೆಹಲಿ ಮಹಿಳಾ ಆಯೋಗ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಮಾಡಿತ್ತು.

ಆಯೋಗದ ಮನವಿಗೆ ಸ್ಪಂದಿಸಿದ ಸುಷ್ಮಾ ಕೂಡಲೇ ಶವವನ್ನು ಭಾರತಕ್ಕೆ ತರಿಸಲು ಹಾಗೂ ಎಲ್ಲಾ ವೆಚ್ಚಗಳನ್ನು ಭರಿಸಲು ನಿರ್ದೇಶನ ನೀಡಿದ್ದರು. ಡಿಸೆಂಬರ್ 24 ರಂದು ಎಎನ್ಎ ವಿಮಾನದಲ್ಲಿ ಶವ ನವೆದಹಲಿಗೆ ತಲುಪಲಿದೆ ಎಂದು ಸುಷ್ಮಾ ಟ್ಟೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT