ರೂಪಾ ಗಂಗೂಲಿ 
ದೇಶ

ರಕ್ತ ಹೆಪ್ಪುಗಟ್ಟಿ ಆಸ್ಪತ್ರೆಗೆ ದಾಖಲಾದ ರೂಪಾ ಗಂಗೂಲಿ

ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸದಸ್ಯೆ ಹಾಗೂ ಪಶ್ಚಿಮ ಬಂಗಾಳ ಬಿಜೆಪಿ ಮಹಿಳಾ ಘಟಕದ ಮುಖ್ಯಸ್ಥೆ ರೂಪಾ ಗಂಗೂಲ್ ಅವರ ಮೆದುಳಿನಲ್ಲಿ ರಕ್ತ...

ಕೋಲ್ಕತಾ: ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸದಸ್ಯೆ ಹಾಗೂ ಪಶ್ಚಿಮ ಬಂಗಾಳ ಬಿಜೆಪಿ ಮಹಿಳಾ ಘಟಕದ ಮುಖ್ಯಸ್ಥೆ ರೂಪಾ ಗಂಗೂಲ್ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಕೂಡಲೇ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ತೀವ್ರ ನಿಗಾ ಘಟಕದಲ್ಲಿರುವ ರೂಪಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವಿಶ್ರಾಂತಿ ಪಡೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ.
ತೀವ್ರ ತಲೆನೋವು ಕಾಣಿಸಿಕೊಂಡ ತಕ್ಷಣ ರೂಪಾ ಗಂಗೂಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಮೇ 24ರಂದು ದಕ್ಷಿಣ 24 ಪರಗಣ ಜಿಲ್ಲೆಯ ಕಾಕ್ಡ್ ವಿಪ್ ನಲ್ಲಿ ಪಕ್ಷದ ಸಭೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಡೈಮಂಡ್ ಹಾರ್ಬೋರ್ ಸಮೀಪ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ರೂಪಾ ಗಂಗೂಲಿ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಅದರ ಪರಿಣಾಮ ಇಂದು ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!