ಸಾಂದರ್ಭಿಕ ಚಿತ್ರ 
ದೇಶ

ಪುಣೆ: ಇನ್ಫೋಸಿಸ್ ಮಹಿಳಾ ಟೆಕ್ಕಿಯ ಬರ್ಬರ ಹತ್ಯೆ

23 ವರ್ಷದ ಇನ್ಫೋಸಿಸ್ ಮಹಿಳಾ ಟೆಕ್ಕಿಯೊಬ್ಬರನ್ನು ನಡು ರಸ್ತೆಯಲ್ಲಿಯೇ ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ಶನಿವಾರ ರಾತ್ರಿ ನಡೆದಿದೆ...

ಪುಣೆ: 23 ವರ್ಷದ ಇನ್ಫೋಸಿಸ್ ಮಹಿಳಾ ಟೆಕ್ಕಿಯೊಬ್ಬರನ್ನು ನಡು ರಸ್ತೆಯಲ್ಲಿಯೇ ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಅಂತರ ದಾಸ್ ಕೊಲೆಯಾದ ಮಹಿಳಾ ಟೆಕ್ಕಿಯಾಗಿದ್ದಾರೆ. ಅಂತರಾ ಅವರು ಪಶ್ಚಿಮ ಬಂಗಾಳದ ಮೂಲದವರಾಗಿದ್ದಾರೆ. ಕಳೆದ ರಾತ್ರಿ 8.00 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಂತರಾ ಅವರ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆಂದು ಪೊಲೀಸರು ಹೇಳಿದ್ದಾರೆ.

ದಾಳಿ ನಡೆಸಿದ ನಂತರ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅಂತರಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಳಸಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅಂತರಾ ಅವರು ಸಾವನ್ನಪ್ಪಿದ್ದಾರೆಂದು ಅವರು ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ