ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ 
ದೇಶ

ವಾಜಪೇಯಿಯವರ ಸರಳತೆಯನ್ನು ಟ್ವಿಟರ್'ನಲ್ಲಿ ಕೊಂಡಾಡಿದ ಮೋದಿ

ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಸರಳತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಕೊಂಡಾಡಿದ್ದಾರೆ...

ನವದೆಹಲಿ: ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಸರಳತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಕೊಂಡಾಡಿದ್ದಾರೆ.

ಇಂದು ವಾಜಪೇಯಿಯವರ ಹುಟ್ಟುಹಬ್ಬವಾಗಿದ್ದು, ಟ್ವಿಟರ್ ನಲ್ಲಿ ಪ್ರಧಾನಿ ಮೋದಿಯವರು ಶುಭಾಶಯ ಕೋರಿದ್ದಾರೆ. ಅಲ್ಲದೆ. ಬಿಜೆಪಿ ಕಾರ್ಯಕರ್ತನಾಗಿದ್ದ ಸಂದರ್ಭದಲ್ಲಿ ವಾಜಪೇಯಿಯವರನ್ನು ಭೇಟಿಯಾದ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ವಾಜಪೇಯಿಯವರ ಸರಳತೆಯನ್ನು ಕೊಂಡಾಡಿದ್ದಾರೆ.

ಪಕ್ಷದ ಕಾರ್ಯಕರ್ತನೊಬ್ಬನನ್ನು ಭೇಟಿಯಾದ ಸಂದರ್ಭದಲ್ಲಿ ವಾಜಪೇಯಿಯವರು ಏನು ಮಾಡುತ್ತಾರೆಂಬುದನ್ನು ನೋಡಿ...ಎಂದಿರುವ ಮೋದಿಯವರು...ಈ ಸರಳತೆ ಮತ್ತು ಸಜ್ಜನತೆಯನ್ನೇ ನಾವೆಲ್ಲರೂ ಪಾಲಿಸಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT