ಸಜಿಜ್ ವಜಿದ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ದೇವೇಂದ್ರ ಫಡ್ನವಿಸ್ 
ದೇಶ

ಬಿಜೆಪಿ ಸೇರಿದ ಬಾಲಿವುಡ್ ಸಂಗೀತ ಸಂಕಲನಕಾರ ಸಜಿದ್ ವಜಿದ್

ಬಾಲಿವುಡ್ ಸಂಗೀತ ಸಂಕಲನಕಾರ ಸಜಿದ್ ವಜಿದ್ ಅವರು ಭಾನುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಮುಂಬೈ: ಬಾಲಿವುಡ್ ಸಂಗೀತ ಸಂಕಲನಕಾರ ಸಜಿದ್ ವಜಿದ್ ಅವರು ಭಾನುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಬಿಜೆಪಿ ಯುವಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಜಿಜ್ ವಜಿದ್ ಹಾಗೂ ಅವರ ಇಬ್ಬರು ಸಹೋದರರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ಮಹಾ ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಅವರು, ಅಟಲ್ ಜೀ ಜನ್ಮದಿನದಂದು ನಾವು ಎಲ್ಲರೂ ಭಾರತವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ಪ್ರಮಾಣ ಮಾಡೋಣ ಎಂದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಅಟಲ್ ಜೀ ಅವರ ಕನಸುಗಳನ್ನು ನನಸು ಮಾಡಲು ಯತ್ನಿಸುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!