ಫೆಮಾ ಖಂಡು 
ದೇಶ

ಅರುಣಾಚಲ: ಪಕ್ಷದಿಂದಲೇ ಸಿಎಂ ಪೆಮ ಖಂಡು ಅಮಾನತು

ಪಕ್ಷ ವಿರೋಧಿ ಆರೋಪದ ಮೇಲೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ 7 ಶಾಸಕರನ್ನು ಪಕ್ಷದಿಂದ ಅಮಾನತು

ಅರುಣಾಚಲ ಪ್ರದೇಶ: ಪಕ್ಷ ವಿರೋಧಿ ಆರೋಪದ ಮೇಲೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ 7 ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಸಿಎಂ ಫೆಮಾ ಖಂಡು ಸೇರಿದಂತೆ ಉಪಮುಖ್ಯಮಂತ್ರಿ ಚೌನ ಮೈನ್ ಹಾಗೂ ಐವರು ಶಾಸಕರನ್ನು ಸಸ್ಪೆಂಡ್ ಮಾಡಲಾಗಿದೆ. ಬದಲಾದ ರಾಜಕೀಯ ವಿದ್ಯಮಾನಗಳಿಂದ ನಬಮ್ ತುಕಿ ಅವರನ್ನು ಕೆಳಗಿಳಿಸಿ ಜುಲೈ 16 ರಂದು ಪೆಮಾ ಖಂಡು ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ಗುರುವಾರ ರಾತ್ರೋ ರಾತ್ರಿ ನಡೆದ ಬೆಳವಣಿಗೆಯಲ್ಲಿ ಪೀಪಲ್ಸ್ ಪಾರ್ಟಿ ಪಕ್ಷದ ಅಧ್ಯಕ್ಷ ಖಫಾ ಬೆಂಗಿಯಾ ಈ ಕ್ರಮ ಕೈಗೊಂಡಿದ್ದು, ಸರ್ಕಾರದ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

3rd T20I: ಜಿಂಬಾಬ್ವೆ ವಿರುದ್ಧ 35 ರನ್ ಗಳ ಗೆಲುವು, 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z NEET ಪ್ರತಿಭಟನೆ; ಕಲ್ಲು ತೂರಾಟ, BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ