ಶಶಿಕಲಾ 
ದೇಶ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅಧಿಕಾರ ಸ್ವೀಕಾರ

ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅವರು ಅಧಿಕಾರ ಸ್ವೀಕರಿಸಿದರು...

ಚೆನ್ನೈ: ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅವರು ಅಧಿಕಾರ ಸ್ವೀಕರಿಸಿದರು. 
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನದ ಬಳಿಕ ತೆರವುಕೊಂಡಿದ್ದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶಶಿಕಲಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಶಶಿಕಲಾ ಅವರು ಅಧಿಕಾರ ಸ್ವೀಕರಿಸಿದರು. ಬಳಿಕ ಜಯಲಲಿತಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. 
ನಿಯಮ ಪ್ರಕಾರ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಬೇಕಾದರೆ ಪಕ್ಷದ ಸಕ್ರಿಯ ಸದಸ್ಯನಾಗಿ 5 ವರ್ಷಗಳನ್ನು ಪೂರೈಸಿರಬೇಕು. ಆದರೆ ಅದ್ಯಾವ ಅರ್ಹತೆ ಇಲ್ಲದಿದ್ದರೂ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT