ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಇಸ್ತಾನ್ ಬುಲ್ ನೈಟ್ ಕ್ಲಬ್ ಮೇಲೆ ದಾಳಿ: ಮೃತಪಟ್ಟವರಲ್ಲಿ ಇಬ್ಬರು ಭಾರತೀಯರು; ಸುಷ್ಮಾ ಸ್ವರಾಜ್

ಇಸ್ತಾನ್ ಬುಲ್ ನೈಟ್ ಕ್ಲಬ್ ಮೇಲೆ ದಾಳಿ ನಡೆದು 39 ಮಂದಿ ಅಸುನೀಗಿದವರಲ್ಲಿ ಇಬ್ಬರು...

ನವದೆಹಲಿ: ಇಸ್ತಾನ್ ಬುಲ್ ನೈಟ್ ಕ್ಲಬ್ ಮೇಲೆ ದಾಳಿ ನಡೆದು 39 ಮಂದಿ ಅಸುನೀಗಿದವರಲ್ಲಿ ಇಬ್ಬರು ಭಾರತೀಯರು ಒಳಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಗುಜರಾತ್ ನ ಮಾಜಿ ರಾಜ್ಯಸಭಾ ಸದಸ್ಯರ ಪುತ್ರ ಅಬೀಸ್ ರಿಜ್ವಿ ಮತ್ತು ಖುಷಿ ಷಾ ಎಂದು ಗುರುತಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇಸ್ತಾನ್ ಬುಲ್ ನ ಸುಂದಾ ಎಂಬಲ್ಲಿ ನೈಟ್ ಕ್ಲಬ್ ವೊಂದರಲ್ಲಿ ಜನರು ಹೊಸ ವರ್ಷಾಚರಣೆಯಲ್ಲಿ ತೊಡಗಿದ್ದಾಗ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿದನು. ಘಟನೆಯಲ್ಲಿ ಮೃತರಾದವರಲ್ಲಿ ಕನಿಷ್ಠ 16 ಮಂದಿ ವಿದೇಶಿಗರಾಗಿದ್ದಾರೆ.
ದಾಳಿಯ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ