ಬಲರಾಮ್ ಜಾಖರ್ 
ದೇಶ

ಲೋಕಸಭಾ ಮಾಜಿ ಸ್ಪೀಕರ್ ಬಲರಾಮ್ ಜಾಖರ್ ನಿಧನ

ಲೋಕಸಭೆ ಮಾಜಿ ಸ್ಪೀಕರ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಲರಾಮ್ ಜಖರ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ನವದೆಹಲಿ: ಲೋಕಸಭೆ ಮಾಜಿ ಸ್ಪೀಕರ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಲರಾಮ್ ಜಖರ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಬಲರಾಮ್ ಜಾಖರ್ ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು 1980 ರಿಂದ 1989 ರವರೆಗೆ ಲೋಕಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಇವರ ಅಧಿಕಾರಾವಧಿಯಲ್ಲಿ ಸಂಸತ್ತಿನ ಕೆಲಸ ಕಾರ್ಯಗಳನ್ನು ಗಣಕೀಕರಣಗೊಳಿಸಲು ಶ್ರಮಿಸಿದರು.
ಜಾಖರ್ ಅವರು ಜೂನ್ 30, 2004ರಿಂದ ಮೇ 30, 2009ರವರೆಗೆ ಮಧ್ಯ ಪ್ರದೇಶದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕೃಷಿ ಸಚಿವರಾಗಿಯೂ ಸಹ ಜಾಖರ್ ಅವರು ಕಾರ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

SCROLL FOR NEXT