ನರೇಂದ್ರ ಮೋದಿ 
ದೇಶ

ಅಸ್ಸಾಂ ಗೆ ಹೊಸ ಅಭಿವೃದ್ಧಿ ಮಾದರಿಯ ಅಗತ್ಯವಿದೆ : ಪ್ರಧಾನಿ ನರೇಂದ್ರ ಮೋದಿ

ಅಸ್ಸಾಂ ಗೆ ಹೊಸ ಅಭಿವೃದ್ಧಿ ಮಾದರಿಯ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಸ್ಸಾಂ: ಅಸ್ಸಾಂ ಗೆ ಹೊಸ ಅಭಿವೃದ್ಧಿ ಮಾದರಿಯ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ  ಮೋದಿ ಹೇಳಿದ್ದಾರೆ.
ಅಸ್ಸಾಂ ಗೆ ಭೇಟಿ ನೀಡಿ ಬ್ರಹ್ಮಪುತ್ರ ಕ್ರ್ಯಾಕರ್ ಪಾಲಿಮರ್ ಲಿಮಿಟೆಡ್ ಹಾಗೂ ನುಮಾಲಿಘರ್ ರಿಫೈನರಿ ಲಿಮಿಟೆಡ್ ನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಮೋದಿ, ಆಕ್ಟ್ ಈಸ್ಟ್ ಪಾಲಿಸಿಯ ಜೊತೆಗೆ ಈಶಾನ್ಯ ರಾಜ್ಯಗಳಲ್ಲಿ ಸಾಮೂಹಿಕ ಶಕ್ತಿಯನ್ನು ಹೆಚ್ಚಿಸಲು ಅಸ್ಸಾಂ ಗೆ ಹೊಸ ಅಭಿವೃದ್ಧಿ ಮಾದರಿಯ ಅಗತ್ಯವಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಈಶಾನ್ಯ ರಾಜ್ಯಗಳ ಅಭಿವೃದ್ಧಿ ಕೇಂದ್ರ ಸರ್ಕಾರದ ಆದ್ಯತೆಯ ವಿಷಯವಾಗಿದೆ,  ದೇಶದ ಪಶ್ಚಿಮ ಭಾಗಗಳು ಅಭಿವೃದ್ಧಿಯಾಗುತ್ತಿದ್ದರೆ ಈಶಾನ್ಯ ಭಾಗಗಳು ಅಭಿವೃದ್ಧಿಯಾಗದೇ ಉಳಿಯಲು ಸಾಧ್ಯವಿಲ್ಲ. ದೇಶದ ಸಮಗ್ರ ಅಭಿವೃದ್ಧಿ ಮಾತ್ರ ಅಭಿವೃದ್ಧಿ ಎನಿಸಿಕೊಳ್ಳುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಅಸ್ಸಾಂ ನಲ್ಲಿ ಉದ್ಘಾಟನೆಯಾದ ಯೋಜನೆಗಳು ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಲಿದ್ದು ಇದರಿಂದಾಗಿ ದೇಶ/ ರಾಜ್ಯದ ಜನತೆ ಸಂತಸಗೊಳ್ಳಲಿದ್ದಾರೆ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT