ಮುಂಬೈ ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
ಮುಂಬೈ ವಿಮಾನ ನಿಲ್ದಾಣದಲ್ಲಿ ವಾಯುದಳದ ಗುಪ್ತಚರ ಅಧಿಕಾರಿಗಳು ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ...
ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ವಾಯುದಳದ ಗುಪ್ತಚರ ಅಧಿಕಾರಿಗಳು ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಇದರಲ್ಲಿ 3031 ಗ್ರಾಂನ 26 ಬಂಗಾರದ ಗಟ್ಟಿಗಳು ಸುಮಾರು 75, 10, 485 ರು. ಬೆಲೆ ಬಾಳುತ್ತವೆ.
ಇನ್ನು ಹದಿನೆಂಟು ಬಂಗಾರದ ಬಳೆಗಳು 198 ಗ್ರಾಂ ಇದ್ದು, 4, 90, 622 ಮೌಲ್ಯವನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ಕಾರ್ಯ ಮುಂದುವರೆದಿದ್ದು, ತನಿಖೆ ನಡೆಸಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.