ನರೇಂದ್ರ ಮೋದಿ 
ದೇಶ

ಪ್ರಧಾನಿ ದತ್ತು ಪಡೆದ ಗ್ರಾಮಕ್ಕೆ ಒಳ್ಳೆಯ ದಿನಗಳು: ಎಲ್ಲಾ ಮನೆಗಳಿಗೂ ಉಚಿತ ವಿದ್ಯುತ್

ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ದತ್ತು ಪಡೆದಿರುವ ಗ್ರಾಮಕ್ಕೆ ಒಳ್ಳೆಯ ದಿನಗಳು ಬಂದಿವೆ.

ವಾರಾಣಸಿ: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ದತ್ತು ಪಡೆದಿರುವ ಗ್ರಾಮಕ್ಕೆ ಒಳ್ಳೆಯ ದಿನಗಳು ಬಂದಿವೆ.
ಪ್ರಧಾನಿ ದತ್ತು ಪಡೆದ ಜಯಪುರ ಗ್ರಾಮ ದೇಶದ ಮೊದಲ ಗ್ರೀನ್ ಸೋಲಾರ್ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗುವುದೂ ಅಲ್ಲದೇ, 810 ಕುಟುಂಬಗಳಿರುವ ಗ್ರಾಮದ ಜನರಿಗೆ ಉಚಿತವಾಗಿ ವಿದ್ಯುತ್ ಪೂರೈಕೆಯಾಗಲಿದೆ. ಮಾಧ್ಯಮವೊಂದರ ವರದಿ ಪ್ರಕಾರ ವೆಲ್‌ಸ್ಪನ್‌ ಸೋಲಾರ್‌ ಸಂಸ್ಥೆ  ಗ್ರಾಮದ ಎಲ್ಲಾ ಮನೆಗಳಿಗೂ ಸೋಲಾರ್ ಪ್ಯಾನಲ್ ಗಳನ್ನು ಉಚಿತವಾಗಿ ನೀಡುತ್ತಿದೆ.
25 ಕಿಲೋ ವ್ಯಾಟ್  ಸಾಮರ್ಥ್ಯದ ಎರಡು ಸೋಲಾರ್ ಘಟಕಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ. ಎರಡೂ ಘಟಕಗಳು ಗ್ರಾಮದ 720 ಕುಟುಂಬಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿವೆ ಎಂದು ಗ್ರಾಮದ ಮುಖ್ಯಸ್ಥ ಶ್ರೀನಾರಾಯಣ್ ಪಟೇಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

ಬೆಂಗಳೂರಿನಲ್ಲಿ ಮನೆ ಖರೀದಿದಾರರಿಗೆ 927 ಕೋಟಿ ವಂಚನೆ ಆರೋಪ: ಓಜೋನ್ ಅರ್ಬಾನಾ CMD ವಾಸುದೇವನ್ ಬಂಧನ!

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!