ಅಪಘಾತಕ್ಕೊಳಗಾದ ಲಾರಿ 
ದೇಶ

ರಾ.ಹೆದ್ದಾರಿ 1ರಲ್ಲಿ ಮಂಜಿನಿಂದಾಗಿ 25 ಕಾರುಗಳ ಡಿಕ್ಕಿ, 4 ಸಾವು

ತೀವ್ರ ಮಂಜು ಕವಿದಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಒಂದರಲ್ಲಿ ರಸ್ತೆ ಕಾಣಿಸದ ಪರಿಣಾಮ ಬುಧವಾರ...

ಕರ್ನಲ್: ತೀವ್ರ ಮಂಜು ಕವಿದಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಒಂದರಲ್ಲಿ ರಸ್ತೆ ಕಾಣಿಸದ ಪರಿಣಾಮ ಬುಧವಾರ 25 ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
'ತೀವ್ರ ಮಂಜು ಕವಿದ ಪರಿಣಾಮ ಸರಣಿ ಅಪಘಾತ ಸಂಭವಿಸಿ ನಾಲ್ಕೈದು ಮಂದಿ ಮೃತಪಟ್ಟಿದ್ದಾರೆ' ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
'ಮಂಜಿನಿಂದಾಗಿ ಹಲವು ವಾಹನಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಅಮೃತಸರಕ್ಕೆ ತೆರಳುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಕರ್ನಲ್ ಆಸ್ಪತ್ರೆಗೆ ಕಳುಹಿಸಿದ್ದೇವೆ' ಎಂದು  ಪೊಲೀಸ್ ಅಧಿಕಾರಿ ಕನ್ವರ್ ಪಾಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಫಿಗೋ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

ಮುದುಕ ಗಂಡನ ಜೊತೆ ಖುಷಿಯಾಗಿದ್ದೀರಾ? ಅಭಿಮಾನಿಗೆ ಖಡಕ್ ತಿರುಗೇಟು ಕೊಟ್ಟ Bollywood ನಟ ಅರ್ಬಾಜ್ ಖಾನ್ ಪತ್ನಿ

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video

Women's T20 World Cup 2026: ಪರಸ್ಪರ ಜುಟ್ಟು ಹಿಡಿದ ಭಾರತ-ಪಾಕ್ ಆಟಗಾರ್ತಿಯರು; 'ಜಗಳ' Video ವೈರಲ್; ಅಸಲಿಯತ್ತೇನು?

RSS ನೋಂದಣಿ ಮಾಡಿಸಿ ಎಂಬ ಖರ್ಗೆ ಆಗ್ರಹಕ್ಕೆ ಮೋಹನ್ ಭಾಗ್ವತ್ ಪ್ರತಿಕ್ರಿಯೆ: ಇಲ್ಲಿದೆ ವಿವರ...

SCROLL FOR NEXT