ಸೊಳ್ಳೆ 
ದೇಶ

ಕೇರಳದಲ್ಲಿ ಝಿಕಾ ವೈರಸ್ ಭೀತಿ: ಬ್ರೆಜಿಲ್ ಫುಟ್ಬಾಲ್ ಆಟಗಾರರ ತಪಾಸಣೆ

ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿರುವ ಝಿಕಾ ವೈರಸ್ ಇದೀಗ ಕೇರಳದಲ್ಲಿಯೂ ಭೀತಿ ಸೃಷ್ಠಿಸಿದೆ...

ಕೋಳಿಕೋಡ್: ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿರುವ ಝಿಕಾ ವೈರಸ್ ಇದೀಗ ಕೇರಳದಲ್ಲಿಯೂ ಭೀತಿ ಸೃಷ್ಠಿಸಿದೆ.

ಸೈಟ್ ನಗ್ ಜೀ ಅಂತಾರಾಷ್ಟ್ರೀಯ ಕ್ಲಬ್ ಟೂರ್ನಮೆಂಟ್ ನಲ್ಲಿ ಆಡಲು ಆಗಮಿಸಿರುವ ಬ್ರೆಜಿಲಿಯನ್ ತಂಡದ ಆಟಗಾರರಲ್ಲಿ ಝಿಕಾ ವೈಸರ್ ಸೋಂಕು ತಗುಲಿರಬಹುದು ಎಂಬ ಆತಂಕ ಹಿನ್ನೆಲೆಯಲ್ಲಿ ಅವರನ್ನು ತೀವ್ರ ತಪಾಸಣೆಗೊಳಪಡಿಸಲಾಗಿದೆ ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ. ಆರ್.ಎಲ್ ಸರಿತ ಅವರು ಹೇಳಿದ್ದಾರೆ.

ಝಿಕಾ ವೈರಸ್ ಆವಳಿಗೆ ಬ್ರೆಜಿಲ್ ತುತ್ತಾಗಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಆಗಮಿಸಿರುವ 18 ಆಟಗಾರರು ಹಾಗೂ 6 ಮಂದಿ ಅಧಿಕಾರಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!