ಸಾಂದರ್ಭಿಕ ಚಿತ್ರ 
ದೇಶ

ಶೂಟ್ ಮಾಡಿಕೊಂಡು ಸಿಐಎಸ್‌ಎಫ್‌ ಅಧಿಕಾರಿ ಆತ್ಮಹತ್ಯೆ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್‌) ಅಧಿಕಾರಿಯೊಬ್ಬರು ತಮಗೆ ನೀಡಲಾಗಿದ್ದ ಸರ್ವೀಸ್ ಗನ್ ನಿಂದ ಶೂಟ್...

ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್‌) ಅಧಿಕಾರಿಯೊಬ್ಬರು ತಮಗೆ ನೀಡಲಾಗಿದ್ದ ಸರ್ವೀಸ್ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದೆಹಲಿಯ ಬಿಜ್ವಾಸಾನ್ ನಲ್ಲಿ ಬೆಳಿಗ್ಗೆ 8 ಗಂಟೆಗೆ ಸಿಐಎಸ್‌ಎಫ್‌ನ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ರಾಜ್ ಸಿಂಗ್(58) ತಮಗೆ ನೀಡಲಾಗಿದ್ದ ಸರ್ಕಾರಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಮೂರು ಸುತ್ತು ಗುಂಡು ಹಾರಿಸಿಕೊಂಡಿರುವ ರಾಜ್ ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ತುತ್ತಿರಬೇಕಾದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ರಾಜ್ ಸಿಂಗ್ ಅವರು ಇಂದು ರಾತ್ರಿ ಇಂದಿರಾಗಾಂಧಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ನಲ್ಲಿ ರಾತ್ರಿ ಪಾಳಿಗೆ ಹೋಗಬೇಕಿತ್ತು. 
1980ರಲ್ಲಿ ಸಿಂಗ್ ಅವರು ಸಿಐಎಸ್‌ಎಫ್‌ಗೆ ಸೇರ್ಪಡೆಗೊಂಡಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡು ಬರುತ್ತಿದ್ದು, ತನಿಖೆ ಆದೇಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT