ಶತ್ರುಘ್ನ ಸಿನ್ಹಾ 
ದೇಶ

ಕನಯ್ಯಾ ಕುಮಾರ್ ತಪ್ಪಾಗಿ ಏನೂ ಹೇಳಲಿಲ್ಲ: ಶತ್ರುಘ್ನ ಸಿನ್ಹಾ

ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ಅವರನ್ನು ಬಂಧಿಸಿರುವ ಬಗ್ಗೆ ಬಿಜೆಪಿ ನಾಯಕ...

ಮುಂಬೈ: ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ಅವರನ್ನು ಬಂಧಿಸಿರುವ ಬಗ್ಗೆ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಮಾಡಿದ ಟ್ವೀಟ್ ಈಗ ಚರ್ಚಾಸ್ಪದವಾಗಿದೆ.
ಬುಧವಾರ ಈ ಬಗ್ಗೆ ಟ್ವೀಟ್ ಮಾಡಿದ ಸಿನ್ಹಾ, ನಮ್ಮ ಬಿಹಾರದ ಹುಡುಗ ಜೆಎನ್‌ಯು ಎಸ್‌ಯು ಅಧ್ಯಕ್ಷ ಕನಯ್ಯಾ ಅವರ ಭಾಷಣವನ್ನು ನಾನು ಕೇಳಿದ್ದೇನೆ. ಆತ ದೇಶ ವಿರೋಧಿ ಅಥವಾ ಅಸಂವಿಧಾನಿಕವಾದ ಮಾತುಗಳನ್ನು ಯಾವುದೂ ಹೇಳಲಿಲ್ಲ ಎಂದಿದ್ದಾರೆ.
ಈ ಟ್ವೀಟ್‌ನ ಬೆನ್ನಲ್ಲೇ,  ಆತ ಆದಷ್ಟು ಬೇಗ ಬಂಧ ಮುಕ್ತನಾಗಲಿ. ಆತ ಬೇಗನೆ ಬಂಧಮುಕ್ತನಾಗಲೆಂದು ನಾನು ಆಶಿಸುತ್ತೇನೆ ಎಂಬ ಟ್ವೀಟ್‌ನ್ನೂ ಸಿನ್ಹಾ ಮಾಡಿದ್ದಾರೆ. 
ಪೊಲೀಸ್ ಬಂಧನದಲ್ಲಿರುವ ಕನಯ್ಯಾ ಅವರನ್ನು ಬುಧವಾರ ದೆಹಲಿ ಹೈಕೋರ್ಟ್‌ಗೆ ಹಾಜರು ಪಡಿಸಲಾಗುವುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

5 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ