ಆತ್ಮಹತ್ಯೆ 
ದೇಶ

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ

ತನ್ನದೇ ಸರ್ವೀಸ್ ರಿವಾಲ್ವರ್ ನಲ್ಲಿ ಗುಂಡಿಕ್ಕಿಕೊಂಡು ಕೇಂದ್ರೀಯ ಅಬಕಾರಿ ಅಧೀಕ್ಷಕ 48 ವರ್ಷದ ರವೀಂದ್ರ ಫಡ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ...

ಮುಂಬೈ: ತನ್ನದೇ ಸರ್ವೀಸ್ ರಿವಾಲ್ವರ್ ನಲ್ಲಿ ಗುಂಡಿಕ್ಕಿಕೊಂಡು ಕೇಂದ್ರೀಯ ಅಬಕಾರಿ ಅಧೀಕ್ಷಕ 48 ವರ್ಷದ ರವೀಂದ್ರ ಫಡ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಶ್ಚಿಮ ಮಲಾಡ್ ನ ನಹಾರ್ ನಗರದ ನಿವಾಸಿಯಾಗಿದ್ದ ರವೀಂದ್ರ ಫಡ್ಕೆ ಶೂಟ್ ಮಾಡಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರವೀಂದ್ರ ಫಡ್ಕೆ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಜೀವನದಲ್ಲಿ ಉಂಟಾದ ಜಿಗುಪ್ಸೆಯೇ ನನ್ನ ಸಾವಿಗೆ ಕಾರಣ ಎಂಬುವುದಾಗಿ ತಿಳಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT