ಬಿ.ವಿ ರಮಣ 
ದೇಶ

ಪ್ರೇಯಸಿ ಜೊತೆಗೆ ಸಚಿವರ ಫೋಟೋ ಪ್ರಕರಣ: ತಮಿಳುನಾಡು ಸಚಿವ ಬಿ.ವಿ ರಮಣ ವಜಾ

ಪ್ರೇಯಸಿ ಜೊತೆಗಿದ್ದ ಫೋಟೋ ವಾಟ್ಸಾಪ್ ನಲ್ಲಿ ಹರಿದಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಡೈರಿ ಅಭಿವೃದ್ಧಿ ಇಲಾಖೆ ಸಚಿವ ಬಿ.ವಿ. ರಮಣ ಅವರನ್ನು ...

ತಮಿಳುನಾಡು: ಪ್ರೇಯಸಿ ಜೊತೆಗಿದ್ದ ಫೋಟೋ ವಾಟ್ಸಾಪ್ ನಲ್ಲಿ ಹರಿದಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಡೈರಿ ಅಭಿವೃದ್ಧಿ ಇಲಾಖೆ ಸಚಿವ ಬಿ.ವಿ. ರಮಣ ಅವರನ್ನು ಮುಖ್ಯಮಂತ್ರಿ ಜಯಲಲಿತಾ ಸಂಪುಟದಿಂದ ವಜಾಗೊಳಿಸಿದ್ದಾರೆ.

ಈ ಸಂಬಂಧ  ಸಿಎಂ ಜಯಲಲಿತಾ ಪ್ರಕಟಣೆ ಹೊರಡಿಸಿದ್ದಾರೆ. ಸಚಿವ ಸ್ಥಾನದಿಂದ ಮಾತ್ರವಲ್ಲದೇ ತಿರುವಳ್ಳೂರು ಜಿಲ್ಲಾ ಕಾರ್ಯದರ್ಶಿ ಸ್ಥಾನದಿಂದಲೂ ಅಮಾನತು ಮಾಡಲಾಗಿದೆ. ಆದರೆ ಏನು ಕಾರಣ ಎಂಬುದನ್ನು ಜಯಲಲಿತಾ ಎಲ್ಲಿಯೂ ಉಲ್ಲೇಖಿಸಿಲ್ಲ,

ಮೂಲಗಳ ಪ್ರಕಾರ ಪ್ರೇಯಸಿ ಜೊತೆಗಿನ ಪೋಟೋ ಪ್ರಕರಣವೇ ರಮಣ ಅವರನ್ನು ವಜಾಗೊಳಿಸಲು ಕಾರಣ ಎಂದು ಮೂಲಗಳು ತಿಳಿಸಿವೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ