ಉಗ್ರರನ್ನು ಸುತ್ತುವರೆದ ಸೇನಾ ಪಡೆ 
ದೇಶ

ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಕಾಳಗ: ಓರ್ವ ಯೋಧನಿಗೆ ತಗುಲಿದ ಗುಂಡೇಟು

ಜಮ್ಮು ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಓರ್ವ ಯೋಧನಿಗೆ...

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಓರ್ವ ಯೋಧನಿಗೆ ಗುಂಡೇಟು ತಗುಲಿದೆ.
ಕಾಶ್ಮೀರದ ಪ್ಯಾಂಪೋರ್ ನಲ್ಲಿ ಎನ್ ಕೌಂಟರ್ ಮುಂದುವರೆಸಲಾಗಿದ್ದು, ಉಗ್ರರಿರುವ ಪ್ರದೇಶವನ್ನು ಯೋಧರು ಸುತ್ತುವರೆದಿದ್ದಾರೆ. 
ಇಂದು ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧನಿಗೆ ಗುಂಡೇಟು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 
ಮುಂಜಾಗ್ರತೆ ಕ್ರಮವಾಗಿ ಸುತ್ತಮುತ್ತಲಿನ ಜನರ ಸ್ಥಳಾಂತರಿಸಿ ಉಗ್ರರನ್ನು ಸುತ್ತವರೆಯಲಾಗಿದೆ ಎಂದು ತಿಳಿದು ಬಂದಿದೆ. 
ನಿನ್ನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಾಂಪೊರೆ ಪಟ್ಟಣದಲ್ಲಿ ಸಿಆರ್​ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಇಬ್ಬರು ಯೋಧರು ಸಾವನ್ನಪ್ಪಿ 14 ಯೋಧರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT