ದೇಶ

ಪ್ರಧಾನಿ ನರೇಂದ್ರ ಮೋದಿ ಎದುರು ವಿದ್ಯಾರ್ಥಿಗೆ ಥಳಿತ

ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ ವಿದ್ಯಾರ್ಥಿ ನಾಯಕನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆಯೇ ಬಿಜೆಪಿ ಕಾರ್ಯಕರ್ತರು ಥಳಿಸಿದ ಘಟನೆ

ವಾರಣಾಸಿ: ಬನಾರಸ್ ಹಿಂದೂ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ ವಿದ್ಯಾರ್ಥಿ ನಾಯಕನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆಯೇ ಸಾರ್ವಜನಿಕರು  ಥಳಿಸಿದ ಘಟನೆ ನಡೆದಿದೆ.

ಬನಾರಸ್  ಹಿಂದೂ ವಿವಿಯ ಘಟಿಕೋತ್ಸವದಲ್ಲಿ ಪಾಲ್ಗೊಂಡು ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದರು. ಈ ವೇಳೆ ಅಶುತೋಷ್ ಎಂಬ ವಿದ್ಯಾರ್ಥಿ ನಾಯಕ ಪ್ರಧಾನಿ ಮೋದಿ ತಮ್ಮ ಭಾಷಣ ಮುಗಿಸುತಿದ್ದಂತೆ ಚುನಾವಣೆ ಬೇಡಿಕೆ ಮುಂದಿರಿಸಿದ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದು ಕೊಂಡರು.

15 ನೇ ಶತಮಾನದ ಕವಿ ರವಿದಾಸ್ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲೂ ಮೋದಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT