ಜವಹರ್ ಲಾಲ್ ನೆಹರು ವಿವಿ 
ದೇಶ

ಜವಹರಲಾಲ್ ನೆಹರು ವಿವಿಯಲ್ಲಿ ಪ್ರತಿದಿನ 3 ಸಾವಿರ ಬಳಕೆಯಾದ ಕಾಂಡೋಮ್ ಪತ್ತೆ: ಬಿಜೆಪಿ ಶಾಸಕ

ವಿವಾದದ ಕೇಂದ್ರಬಿಂದುವಾಗಿ ಮಾರ್ಪಟ್ಟಿರುವ ದೆಹಲಿಯ ಜವಾಹರ್‌ ಲಾಲ್‌ ನೆಹರು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ 3 ಸಾವಿರ ಬಳಕೆಯಾದ ಕಾಂಡೋಮ್‌ಗಳು...

ಅಲವಾರ್:  ವಿವಾದದ ಕೇಂದ್ರಬಿಂದುವಾಗಿ ಮಾರ್ಪಟ್ಟಿರುವ ದೆಹಲಿಯ ಜವಾಹರ್‌ ಲಾಲ್‌ ನೆಹರು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ 3 ಸಾವಿರ ಬಳಕೆಯಾದ ಕಾಂಡೋಮ್‌ಗಳು ಹಾಗೂ 500 ಗರ್ಭ ನಿರೋಧಕ ಇಂಜೆಕ್ಷನ್‌‌ಗಳು, 10 ಸಾವಿರ ಸಿಗರೇಟ್ ತುಂಡುಗಳು ಪತ್ತೆಯಾಗುತ್ತವೆ ಎಂದು ರಾಜಸ್ಥಾನದ ಬಿಜೆಪಿ ಶಾಸಕ ಜ್ಞಾನದೇವ್ ಅಹುಜಾ ಆರೋಪಿದ್ದಾರೆ.

ಅಲವಾರ್‌ನಲ್ಲಿ ಮಾತನಾಡಿದ ಅವರು ಜೆಎನ್‌ಯುನಲ್ಲಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬೆತ್ತಲೆ ನೃತ್ಯ ಮಾಡುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕ್ಯಾಂಪಸ್‌ನಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ದೇಶದ್ರೋಹಿ ಆರೋಪಿಗಳನ್ನು ಬೆಂಬಲಿಸುವವರು ಈ ದೇಶದಲ್ಲಿ ವಾಸಿಸಲು ಯೋಗರಲ್ಲ ಎಂದು ಕಾಂಗ್ರೆಸ್‌‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಶಾಸಕ ಜ್ಞಾನದೇವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!