ಕುಸಿದ ವೇದಿಕೆ 
ದೇಶ

ಉತ್ತರ ಪ್ರದೇಶದಲ್ಲಿ ಅಮಿತ್ ಶಾ ಏರಬೇಕಿದ್ದ ವೇದಿಕೆ ಕುಸಿತ

ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಪಾಲ್ಗೊಳ್ಳಬೇಕಾಗಿದ್ದ ಸಭೆಯೊಂದರ ವೇದಿಕೆ ಕುಸಿದ ಘಟನೆ ನಡೆದಿದೆ.

ಲಖನೌ: ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಪಾಲ್ಗೊಳ್ಳಬೇಕಾಗಿದ್ದ ಸಭೆಯೊಂದರ ವೇದಿಕೆ ಕುಸಿದ ಘಟನೆ ನಡೆದಿದೆ.

ಉತ್ತರ ಪ್ರದೇಶದ ಬಹರಿಚ್​ನಲ್ಲಿ ಷಾ ಅವರು  ರ್ಯಾಲಿ ಉದ್ದೇಶಿಸಿ ಮಾತನಾಡಬೇಕಾಗಿತ್ತು. ಆದರೆ ಅವರು ಆಗಮಿಸುವುದಕ್ಕೆ ಸ್ವಲ್ಪ ಹೊತ್ತಿಗೆ ಮೊದಲೇ ವೇದಿಕೆಯ ಒಂದು ಭಾಗ ಕುಸಿಯಿತು ಎಂದು ವರದಿಗಳು ಹೇಳಿವೆ.

ವೇದಿಕೆಯಲ್ಲಿ ಹಲವಾರು ನಾಯಕರಿದ್ದರು, ಆದರೆ ಯಾರಿಗೂ ಗಾಯಗಳಾಗಿಲ್ಲ. ದಲಿತರನ್ನು ಉದ್ದೇಶಿಸಿ ಭಾಷಮ ಮಾಡಬೇಕಿತ್ತು, ಹಾಗೂ ದಲಿತ ನಾಯಕ ಕಿಂಗ್ ಸುಹೇಲ್ ದೇವ್ ಅವರ ಪ್ರತಿಮೆ ಅನಾರವರಣಗೊಳಿಸುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಪಾಲ್ಗೋಳ್ಳಬೇಕಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!